AAI ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ 2023 | AAI Job Recruitment 2023 Apply Now

AAI Job Recruitment 2023: ನಮಸ್ಕಾರ ಸ್ನೇಹಿತರೇ.. ನಿಮ್ಮ ನೆಚ್ಚಿನ ಮಾಹಿತಿಲೋಕ ವೆಬ್ ಸೈಟ್ ಗೆ ಸ್ವಾಗತ. ನಾವು ಪ್ರಚಲಿತ ಚಾಲ್ತಿಯಲ್ಲಿರುವ ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೆವೆ. ನೀವು ಉದ್ಯೋಗ ಹುಡುಕುತ್ತಿದ್ದಿರಿ ಎಂದು ಭಾವಿಸುತ್ತೇವೆ, ಮಾಹಿತಿಲೋಕ ತಂಡವು ಅನುಕೂಲಕ್ಕಾಗಿ ಅನೇಕ ಉದ್ಯೋಗ ಮಾಹಿತಿಯನ್ನು ಇಲ್ಲಿ ಸಂಗ್ರಹ ಮಾಡಿ ನೀಡುತ್ತದೆ. ಆದ್ದರಿಂದ ತಾವುಗಳು ನಮ್ಮ ವೆಬ್ ಸೈಟ್ ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು.

ಸ್ನೇಹಿತರೇ ಇಂದು ನಿಮ್ಮೊಂದಿಗೆ ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ನಲ್ಲಿ‌ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಮಾಹಿತಿಯನ್ನು ನೀಡಲಿದ್ದೇವೆ. AAI ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

GAIL ಗ್ಯಾಸ್ ನೇಮಕಾತಿ 2023

NIT ನಲ್ಲಿ ಉದ್ಯೋಗವಕಾಶವಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

ಸದರಿ ಹುದ್ದೆಗಳ ವಿದ್ಯಾರ್ಹತೆ ಏನು, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

AAI Job Recruitment 2023 ಸಂಕ್ಷಿಪ್ತ ಮಾಹಿತಿ:

ನೇಮಕಾತಿ ಸಂಸ್ಥೆ ಹೆಸರು: ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI)
ಸಂಬಳ: 15,000 ರೂ.
ಉದ್ಯೋಗ ಸ್ಥಳ: All India

ವಿದ್ಯಾರ್ಹತೆ:
ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ಅಧಿಸೂಚನೆ ಪ್ರಕಾರ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.

ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ Security Screener ಹುದ್ದೆಗೆ 15,000 ರೂ. ವೇತನವನ್ನು ನಿಗದಿಪಡಿಸಲಾಗಿರುತ್ತದೆ.

ವಯೋಮಿತಿ ವಿವರ:
ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ಅಧಿಸೂಚನೆ ನಿಯಮಗಳ ಪ್ರಕಾರ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ:
OBC (NCL) : 03 ವರ್ಷಗಳು
SC/ST/PWD (Unreserved): 05 ವರ್ಷಗಳು
PWD (OBC): 08 ವರ್ಷಗಳು
PWD (SC/ST): 10 ವರ್ಷಗಳು

AAI Job Recruitment 2023 ಅರ್ಜಿ ಶುಲ್ಕ:
ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿ ಮಾಡಲಾಗಿದೆ.
ಸಾಮಾನ್ಯ ವರ್ಗ, OBC, EWS ಅಭ್ಯರ್ಥಿಗಳಿಗೆ -750 ರೂ.
SC/ST/ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ಇಲ್ಲ.
ಪಾವತಿ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ‌ ಪ್ರಾರಂಭ ದಿನಾಂಕ: 08-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-03-2023

ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್ ಲೈನ್ ಅಪ್ಲಿಕೇಶನ್ : Apply Now
ಅಧಿಕೃತ ವೆಬ್ ಸೈಟ್: aaiclas.aero/career

Leave a Comment