NIT ನಲ್ಲಿ ಉದ್ಯೋಗವಕಾಶವಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ | NIT Job Notification 2023
NIT Job Notification 2023: ನಮಸ್ಕಾರ ಸ್ನೇಹಿತರೇ.. ನಿಮ್ಮ ನೆಚ್ಚಿನ ಮಾಹಿತಿಲೋಕ ವೆಬ್ಸೈಟ್ಗೆ ಸ್ವಾಗತ. ನಾವು ಪ್ರಚಲಿತ ಚಾಲ್ತಿಯಲ್ಲಿರುವ ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೆವೆ. ನೀವು ಉದ್ಯೋಗ ಹುಡುಕುತ್ತಿದ್ದಿರಿ ಎಂದು ಭಾವಿಸುತ್ತೇವೆ, ಮಾಹಿತಿಲೋಕ ತಂಡವು ನಿಮ್ಮ ಅನುಕೂಲಕ್ಕಾಗಿ ಅನೇಕ ಉದ್ಯೋಗ ಮಾಹಿತಿಯನ್ನು ಇಲ್ಲಿ ಸಂಗ್ರಹ ಮಾಡಿ ನೀಡುತ್ತದೆ. ಆದ್ದರಿಂದ ತಾವುಗಳು ನಮ್ಮ ವೆಬ್ಸೈಟ್ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು. ಸ್ನೇಹಿತರೇ ಇಂದು ನಿಮ್ಮೊಂದಿಗೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ … Read more