ಭಾರತ್ ಡೈನಾಮಿಕ್ಸ್ ನಲ್ಲಿ ಉದ್ಯೋಗ, ಅರ್ಜಿ ಆಹ್ವಾನ | BDL Notification 2023 Apply Online

BDL Notification 2023: ನಮಸ್ಕಾರ ಸ್ನೇಹಿತರೇ.. ನಿಮ್ಮ ನೆಚ್ಚಿನ ಮಾಹಿತಿಲೋಕ ವೆಬ್ ಸೈಟ್ ಗೆ ಸ್ವಾಗತ. ನಾವು ಪ್ರಚಲಿತ ಚಾಲ್ತಿಯಲ್ಲಿರುವ ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೆವೆ. ನೀವು ಉದ್ಯೋಗ ಹುಡುಕುತ್ತಿದ್ದಿರಿ ಎಂದು ಭಾವಿಸುತ್ತೇವೆ, ಮಾಹಿತಿಲೋಕ ತಂಡವು ಅನುಕೂಲಕ್ಕಾಗಿ ಅನೇಕ ಉದ್ಯೋಗ ಮಾಹಿತಿಯನ್ನು ಇಲ್ಲಿ ಸಂಗ್ರಹ ಮಾಡಿ ನೀಡುತ್ತದೆ. ಆದ್ದರಿಂದ ತಾವುಗಳು ನಮ್ಮ ವೆಬ್ ಸೈಟ್ ಗೆ ಭೇಟಿ ನೀಡ ಮಾಹಿತಿಯನ್ನು ಪಡೆಯಬಹುದು.

ಸ್ನೇಹಿತರೇ ಇಂದು ನಿಮ್ಮೊಂದಿಗೆ ಭಾರತ್ ಡೈನಾಮಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಮಾಹಿತಿಯನ್ನು ನೀಡಲಿದ್ದೇವೆ. BDL ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

IGI ಏವಿಯೇಷನ್ ನೇಮಕಾತಿ 2023

ಸದರಿ ಹುದ್ದೆಗಳ ವಿದ್ಯಾರ್ಹತೆ ಏನು, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

BDL Notification 2023 ಸಂಕ್ಷಿಪ್ತ ಮಾಹಿತಿ:

ನೇಮಕಾತಿ ಸಂಸ್ಥೆ ಹೆಸರು: ಭಾರತ್ ಡೈನಾಮಿಕ್ಸ್ ಲಿಮಿಟೆಡ್ BDL
ಸಂಬಳ: 30,000 ರಿಂದ 39,000 ರೂ.
ಹುದ್ದೆಗಳು: 100
ಉದ್ಯೋಗ ಸ್ಥಳ: ಮುಂಬೈ , ಬೆಂಗಳೂರು ಕೊಚ್ಚಿ, ವಿಶಾಖಪಟ್ಟಣಂ

ವಿದ್ಯಾರ್ಹತೆ:
ಪ್ರಾಜೆಕ್ಟ್ ಆಫೀಸರ್ – CA, ICWA, MBA , MSW, ಸ್ನಾತಕೋತ್ತರ ಪದವಿ
ಪ್ರಾಜೆಕ್ಟ್ ಇಂಜಿನಿಯರ್: ಪದವಿ, BE, B.Tech, B.Sc, ME,‌ M.Tech, M.Sc.

ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
30,000 ರಿಂದ 39,000 ರೂ.

ಹುದ್ದೆಗಳ ವಿವರ:
ಯೋಜನಾ ಅಧಿಕಾರಿ – 11
ಪ್ರಾಜೆಕ್ಟ್ ಇಂಜಿನಿಯರ್ – 89

ವಯೋಮಿತಿ ವಿವರ:
ಭಾರತ್ ಡೈನಾಮಿಕ್ಸ್ ಲಿಮಿಟೆಡ್ BDL ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 28 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD (UR) ಅಭ್ಯರ್ಥಿಗಳಿಗೆ: 05 ವರ್ಷ
PwBD (OBC-NCL) ಅಭ್ಯರ್ಥಿಗಳಿಗೆ: 08 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:
SC/ST/PwBD/Ex-SM ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
UR/OBC (NCL)/EWS ಅಭ್ಯರ್ಥಿಗಳಿಗೆ: 300 ರೂ.
ಪಾವತಿಸುವ ವಿಧಾನ: ಆನ್‌ಲೈನ್

BDL Notification 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 24-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-06-2023

ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: bdl-india.in

Leave a Comment