BEL Recruitment 2023: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2023, ತಿಂಗಳಿಗೆ ಸಂಬಳ 55,000‌ ರೂ.

BEL Recruitment 2023: ನಮಸ್ಕಾರ ಸ್ನೇಹಿತರೇ.. ನಿಮ್ಮ ನೆಚ್ಚಿನ ಮಾಹಿತಿಲೋಕ ವೆಬ್ ಸೈಟ್ ಗೆ ಸ್ವಾಗತ. ನಾವು ಪ್ರಚಲಿತ ಚಾಲ್ತಿಯಲ್ಲಿರುವ ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೆವೆ. ನೀವು ಉದ್ಯೋಗ ಹುಡುಕುತ್ತಿದ್ದಿರಿ ಎಂದು ಭಾವಿಸುತ್ತೇವೆ, ಮಾಹಿತಿಲೋಕ ತಂಡವು ಅನುಕೂಲಕ್ಕಾಗಿ ಅನೇಕ ಉದ್ಯೋಗ ಮಾಹಿತಿಯನ್ನು ಇಲ್ಲಿ ಸಂಗ್ರಹ ಮಾಡಿ ನೀಡುತ್ತದೆ. ಆದ್ದರಿಂದ ತಾವುಗಳು ನಮ್ಮ ವೆಬ್ ಸೈಟ್ ಗೆ ಭೇಟಿ ನೀಡ ಮಾಹಿತಿಯನ್ನು ಪಡೆಯಬಹುದು.

ಸ್ನೇಹಿತರೇ ಇಂದು ನಿಮ್ಮೊಂದಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಮಾಹಿತಿಯನ್ನು ನೀಡಲಿದ್ದೇವೆ. BEL ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

10th, ಡಿಪ್ಲೊಮಾ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

ಸದರಿ ಹುದ್ದೆಗಳ ವಿದ್ಯಾರ್ಹತೆ ಏನು, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

BEL Recruitment 2023 ಸಂಕ್ಷಿಪ್ತ ಮಾಹಿತಿ:

ನೇಮಕಾತಿ ಸಂಸ್ಥೆ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಸಂಬಳ: 40,000 ರಿಂದ 55,000‌ ರೂ.
ಹುದ್ದೆಗಳು: 28
ಉದ್ಯೋಗ ಸ್ಥಳ: ಪೋರ್ಟ್ ಬ್ಲೇರ್ – ಕಾರವಾರ – ಕೊಚ್ಚಿ – ವಿಶಾಖಪಟ್ಟಣಂ

ವಿದ್ಯಾರ್ಹತೆ:
ಪ್ರಾಜೆಕ್ಟ್ ಇಂಜಿನಿಯರ್-I (ಎಲೆಕ್ಟ್ರಾನಿಕ್ಸ್) –  B.Sc, B.E or B.Tech in Electronics/Electronics & Communication Electronics & Telecommunications Telecommunication
ಪ್ರಾಜೆಕ್ಟ್ ಇಂಜಿನಿಯರ್-I (ಮೆಕ್ಯಾನಿಕಲ್) –  B.Sc, B.E or B.Tech in Mechanical

ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.

ವಯೋಮಿತಿ ವಿವರ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ BEL ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 32 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwBD ಅಭ್ಯರ್ಥಿಗಳು: 10 ವರ್ಷ

ಹುದ್ದೆಗಳ ಮಾಹಿತಿ:
ಪ್ರಾಜೆಕ್ಟ್ ಇಂಜಿನಿಯರ್-I (ಎಲೆಕ್ಟ್ರಾನಿಕ್ಸ್) – 27
ಪ್ರಾಜೆಕ್ಟ್ ಇಂಜಿನಿಯರ್-I (ಮೆಕ್ಯಾನಿಕಲ್) – 1

ಅರ್ಜಿ ಶುಲ್ಕ:
SC/ST/PWD ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಸಾಮಾನ್ಯ/EWS ಮತ್ತು OBC ಅಭ್ಯರ್ಥಿಗಳಿಗೆ: 472 ರೂ.
ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 26-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-08-2023

BEL Recruitment 2023 ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಆನ್’ಲೈನ್ ಅರ್ಜಿ: Apply Now
Application Form: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: bel-india.

Leave a Comment