BIS Job Notification 2023: ನಮಸ್ಕಾರ ಸ್ನೇಹಿತರೇ.. ನಿಮ್ಮ ನೆಚ್ಚಿನ ಮಾಹಿತಿಲೋಕ ವೆಬ್ ಸೈಟ್ ಗೆ ಸ್ವಾಗತ. ನಾವು ಪ್ರಚಲಿತ ಚಾಲ್ತಿಯಲ್ಲಿರುವ ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೆವೆ. ನೀವು ಉದ್ಯೋಗ ಹುಡುಕುತ್ತಿದ್ದಿರಿ ಎಂದು ಭಾವಿಸುತ್ತೇವೆ, ಮಾಹಿತಿಲೋಕ ತಂಡವು ಅನುಕೂಲಕ್ಕಾಗಿ ಅನೇಕ ಉದ್ಯೋಗ ಮಾಹಿತಿಯನ್ನು ಇಲ್ಲಿ ಸಂಗ್ರಹ ಮಾಡಿ ನೀಡುತ್ತದೆ. ಆದ್ದರಿಂದ ತಾವುಗಳು ನಮ್ಮ ವೆಬ್ ಸೈಟ್ ಗೆ ಭೇಟಿ ನೀಡ ಮಾಹಿತಿಯನ್ನು ಪಡೆಯಬಹುದು.
ಸ್ನೇಹಿತರೇ ಇಂದು ನಿಮ್ಮೊಂದಿಗೆ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಮಾಹಿತಿಯನ್ನು ನೀಡಲಿದ್ದೇವೆ. (BIS) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಸದರಿ ಹುದ್ದೆಗಳ ವಿದ್ಯಾರ್ಹತೆ ಏನು, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.
BIS Job Notification 2023 ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS)
ಸಂಬಳ: ನಿಯಮಗಳ ಪ್ರಕಾರ
ಹುದ್ದೆಗಳು: 14
ಉದ್ಯೋಗ ಸ್ಥಳ: All India
ವಿದ್ಯಾರ್ಹತೆ:
Bio-Medical Engineering – B.E or B.Tech
Chemistry – B.E or B.Tech
Computer Engineering – B.E or B.Tech
Environment Engineering – B.E or B.Tech
Textile Engineering – ಸ್ನಾತಕೋತ್ತರ ಪದವಿ
ವಯೋಮಿತಿ ವಿವರ:
ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ಹುದ್ದೆಗಳ ವಿವರದ ಮಾಹಿತಿ:
Bio-Medical Engineering – 2
Chemistry – 2
Computer Engineering – 4
Environment Engineering – 2
Textile Engineering – 4
BIS Job Notification 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 22-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-05-2023
ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: bis.gov.in