BIS Recruitment 2023: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.
ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS)
ಸಂಬಳ: 70,000 ರೂ. ರಿಂದ 1,50,000 ರೂ.
ಹುದ್ದೆಗಳು: 07
ಉದ್ಯೋಗ ಸ್ಥಳ: All india
ವಿದ್ಯಾರ್ಹತೆ:
ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಮೆಟಲರ್ಜಿಕಲ್/ಆಹಾರ/ಬಯೋಟೆಕ್/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/CS/IT, ಟೆಕ್ಸ್‌ಟೈಲ್ ಇಂಜಿನಿಯರಿಂಗ್‌ನಲ್ಲಿ BE ಅಥವಾ B.Tech, ಎಂಜಿನಿಯರಿಂಗ್ ಪದವೀಧರರು, ಹಣಕಾಸು/ಮಾರ್ಕೆಟಿಂಗ್/ಎಚ್‌ಆರ್/ಜನರಲ್‌ನಲ್ಲಿ ಎಂಬಿಎ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
Young Professional – 70,000 ರೂ.
ಮ್ಯಾನೇಜ್ಮೆಂಟ್ ಎಕ್ಸಿಕ್ಯೂಟಿವ್ – 1,50,000 ರೂ.
ವಯೋಮಿತಿ ವಿವರ:
Young Professional – ಗರಿಷ್ಠ 35 ವರ್ಷ
ಮ್ಯಾನೇಜ್ಮೆಂಟ್ ಎಕ್ಸಿಕ್ಯೂಟಿವ್ – ಗರಿಷ್ಠ 45 ವರ್ಷ
ಓದಿ: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನೇಮಕಾತಿ
BIS Recruitment 2023 ಹುದ್ದೆಗಳ ಮಾಹಿತಿ:
Young Professional – 05
ಮ್ಯಾನೇಜ್ಮೆಂಟ್ ಎಕ್ಸಿಕ್ಯೂಟಿವ್ – 02
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 02-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-12-2023
BIS Recruitment 2023 ಪ್ರಮುಖ ಲಿಂಕ್’ಗಳು:
Young Professional ಅಧಿಕೃತ ಅಧಿಸೂಚನೆ: ಡೌನ್ಲೋಡ್
Management Executive ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: bis.gov.in