BOB Recruitment 2024: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ

BOB Recruitment 2024: ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ಬ್ಯಾಂಕ್ ಆಫ್ ಬರೋಡಾ (BOB)
ಸಂಬಳ: 48,170 ರೂ. ರಿಂದ 69,810 ರೂ.
ಹುದ್ದೆಗಳು: 38
ಉದ್ಯೋಗ ಸ್ಥಳ: All India

ವಿದ್ಯಾರ್ಹತೆ:
ಬ್ಯಾಂಕ್ ಆಫ್ ಬರೋಡಾ ಅಧಿಸೂಚನೆ ನಿಯಮಗಳ ಪ್ರಕಾರ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.

ಓದಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗ 

ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
Manager (Security Officer) – 48,170 ರೂ. ರಿಂದ 69,810 ರೂ.

ವಯೋಮಿತಿ ವಿವರ:
BOB ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 25 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಹುದ್ದೆಗಳ ಮಾಹಿತಿ:
Manager (Security Officer) – 38

ಅರ್ಜಿ ಶುಲ್ಕ ಮಾಹಿತಿ:
SC/ST/ಮಹಿಳಾ ಅಭ್ಯರ್ಥಿಗಳಿಗೆ: 100 ರೂ.
ಸಾಮಾನ್ಯ/EWS/OBC ಅಭ್ಯರ್ಥಿಗಳಿಗೆ: 600 ರೂ.
ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 19-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-02-2024

BOB Recruitment 2024 ಪ್ರಮುಖ ಲಿಂಕ್’ಗಳು:

ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: bankofbaroda.in

Leave a Comment