AAI ನಲ್ಲಿ ಖಾಲಿ ಇರುವ ATC ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | AAI Recruitment 2023 Apply Online For 496 JE ATC Posts
AAI Recruitment 2023: ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, … Read more