ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಉದ್ಯೋಗವಕಾಶ : CESC Mysore Recruitment 2024 Notification For Apprentice

CESC Mysore Recruitment 2024: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (CESC ಮೈಸೂರು)
Stipend: 8,000 ರೂ. ರಿಂದ 9,000 ರೂ‌.
ಹುದ್ದೆಗಳು: 200
ಉದ್ಯೋಗ ಸ್ಥಳ: ಮೈಸೂರು

ವಿದ್ಯಾರ್ಹತೆ:
ಪದವೀಧರ ಅಪ್ರೆಂಟಿಸ್‌ಗಳು – ಬಿಇ ಅಥವಾ ಬಿ.ಟೆಕ್
ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ – ಡಿಪ್ಲೊಮಾ
Non-Engineering Apprentice – BA, B.Sc, B.Com, BBA, BCA

ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
ಪದವೀಧರ ಅಪ್ರೆಂಟಿಸ್‌ಗಳು – 9,000 ರೂ.
ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ – 8,000 ರೂ.
Non-Engineering Apprentice – 9,000 ರೂ.

ಓದಿ: ಜಿಲ್ಲಾ ನ್ಯಾಯಾಲಯ ನೇಮಕಾತಿ 2024

ವಯೋಮಿತಿ ವಿವರ:
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ತುಂಬಿರಬೇಕು.

ಹುದ್ದೆಗಳ ಮಾಹಿತಿ:
ಪದವೀಧರ ಅಪ್ರೆಂಟಿಸ್‌ಗಳು – 80
ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ – 55
Non-Engineering Apprentice – 65

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 30-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-01-2024

CESC Mysore Recruitment 2024 ಪ್ರಮುಖ ಲಿಂಕ್’ಗಳು:

ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: cescmysore.karnataka.gov.in

Leave a Comment