ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಾತಿ 2023 | CPCB Recruitment 2023 Apply Online

ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ CPCB
ಸಂಬಳ: 60,000 ರಿಂದ 1,00,000 ರೂ.
ಹುದ್ದೆಗಳು: 74
ಉದ್ಯೋಗ ಸ್ಥಳ: All india

ವಿದ್ಯಾರ್ಹತೆ:
ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ CPCB ಅಧಿಸೂಚನೆಯ ನಿಯಮಗಳ ಪ್ರಕಾರ.

ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
ಸಲಹೆಗಾರ ಎ – 60,000 ರೂ.
ಸಲಹೆಗಾರ ಬಿ – 80,000 ರೂ.
ಸಲಹೆಗಾರ ಸಿ – 1,00,000 ರೂ.

ಓದಿ: NTPC Recruitment 2023

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ ವಿವರ:
ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ CPCB ಅಧಿಸೂಚನೆಯ ನಿಯಮಗಳ ಪ್ರಕಾರ.

CPCB Recruitment 2023 ಹುದ್ದೆಗಳ ಮಾಹಿತಿ:
ಸಲಹೆಗಾರ ಎ – 19
ಸಲಹೆಗಾರ ಬಿ – 52
ಸಲಹೆಗಾರ ಸಿ – 3

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 20-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-10-2023

CPCB Recruitment 2023 ಪ್ರಮುಖ ಲಿಂಕ್’ಗಳು:

ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: cpcb.nic.in

Leave a Comment