ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನೇಮಕಾತಿ 2023 | ICMR Recruitment 2023 Apply For Lower Division Clerk, Upper Division Clerk Posts

ICMR Recruitment 2023: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR)
ಸಂಬಳ: ನಿಯಮಗಳ ಪ್ರಕಾರ
ಹುದ್ದೆಗಳು: 07
ಉದ್ಯೋಗ ಸ್ಥಳ: ಬೆಂಗಳೂರು

ವಿದ್ಯಾರ್ಹತೆ:
Lower Division Clerk – 12th
Upper Division Clerk – ಪದವಿ
Stenographer – 12th

ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
Lower Division Clerk – 19,900 ರೂ. ರಿಂದ 63,200 ರೂ.
Upper Division Clerk – 25,500 ರೂ. ರಿಂದ 81,100 ರೂ.
Stenographer – 25,500 ರೂ. ರಿಂದ 81,100 ರೂ.

ವಯೋಮಿತಿ ವಿವರ:
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಹುದ್ದೆಗಳ ಮಾಹಿತಿ:
Lower Division Clerk – 02
Upper Division Clerk – 02
Stenographer – 03

ಅರ್ಜಿ ಶುಲ್ಕ:
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 300 ರೂ.
SC/ST/Person with Benchmark Disability/Ex-servicemen/women ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 28-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-12-2023

ICMR Recruitment 2023 ಪ್ರಮುಖ ಲಿಂಕ್’ಗಳು:

ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: icmr.nic.in
ಮಾಹಿತಿಲೋಕ ವೆಬ್‌ಸೈಟ್:‌ Mahitiloka.in

Leave a Comment