IIFCL ನಲ್ಲಿರುವ ಹುದ್ದೆಗಳ ನೇಮಕಾತಿ 2023 | IIFCL Notification 2023 Apply Online

IIFCL Notification 2023: ನಮಸ್ಕಾರ ಸ್ನೇಹಿತರೇ.. ನಿಮ್ಮ ನೆಚ್ಚಿನ ಮಾಹಿತಿಲೋಕ ವೆಬ್ ಸೈಟ್ ಗೆ ಸ್ವಾಗತ. ನಾವು ಪ್ರಚಲಿತ ಚಾಲ್ತಿಯಲ್ಲಿರುವ ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೆವೆ. ನೀವು ಉದ್ಯೋಗ ಹುಡುಕುತ್ತಿದ್ದಿರಿ ಎಂದು ಭಾವಿಸುತ್ತೇವೆ, ಮಾಹಿತಿಲೋಕ ತಂಡವು ಅನುಕೂಲಕ್ಕಾಗಿ ಅನೇಕ ಉದ್ಯೋಗ ಮಾಹಿತಿಯನ್ನು ಇಲ್ಲಿ ಸಂಗ್ರಹ ಮಾಡಿ ನೀಡುತ್ತದೆ. ಆದ್ದರಿಂದ ತಾವುಗಳು ನಮ್ಮ ವೆಬ್ ಸೈಟ್ ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು.

ಸ್ನೇಹಿತರೇ ಇಂದು ನಿಮ್ಮೊಂದಿಗೆ ಇಂಡಿಯಾ ಇನ್ಫ್ರಾಸ್ಟ್ರಕ್ಚರ್ ಫೈನಾನ್ಸ್ ಕಂಪನಿ ಲಿಮಿಟೆಡ್ (IIFCL) ನಲ್ಲಿ‌ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಮಾಹಿತಿಯನ್ನು ನೀಡಲಿದ್ದೇವೆ. IIFCL ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

AAI ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ 2023

ಸದರಿ ಹುದ್ದೆಗಳ ವಿದ್ಯಾರ್ಹತೆ ಏನು, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

IIFCL Notification 2023 ಸಂಕ್ಷಿಪ್ತ ಮಾಹಿತಿ:

ನೇಮಕಾತಿ ಸಂಸ್ಥೆ ಹೆಸರು: ಇಂಡಿಯಾ ಇನ್ಫ್ರಾಸ್ಟ್ರಕ್ಚರ್ ಫೈನಾನ್ಸ್ ಕಂಪನಿ ಲಿಮಿಟೆಡ್ (IIFCL)
ಸಂಬಳ: 80,000 ರೂ
ಉದ್ಯೋಗ ಸ್ಥಳ: All India

ವಿದ್ಯಾರ್ಹತೆ:
ಅಸಿಸ್ಟೆಂಟ್ ಮ್ಯಾನೇಜರ್: CA, LLB, B.A, B.E or B.Tech, MBA, ಸ್ನಾತಕೋತ್ತರ ಪದವಿ ಹೊಂದಿರಬೇಕು.

ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ 80,000 ರೂ. ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.

IIFCL Notification 2023 ವಯೋಮಿತಿ ವಿವರ:
ಇಂಡಿಯಾ ಇನ್ಫ್ರಾಸ್ಟ್ರಕ್ಚರ್ ಫೈನಾನ್ಸ್ ಕಂಪನಿ ಲಿಮಿಟೆಡ್ (IIFCL) ಅಧಿಸೂಚನೆ ನಿಯಮಗಳ ಪ್ರಕಾರ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ:
OBC (NCL): 03 ವರ್ಷಗಳು
SC/ST/PWD (Unreserved): 05 ವರ್ಷಗಳು
PWD (OBC): 08 ವರ್ಷಗಳು
PWD (SC/ST): 10 ವರ್ಷಗಳು

ಅರ್ಜಿ ಶುಲ್ಕ:
ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿ ಮಾಡಲಾಗಿದೆ.
SC/ST/PWD: 100 ರೂ.
UR/EWS/OBC: 600 ರೂ.
ಪಾವತಿ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ‌ ಪ್ರಾರಂಭ ದಿನಾಂಕ: 11-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-04-2023

ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್ ಲೈನ್ ಅಪ್ಲಿಕೇಶನ್: Apply Now
ಅಧಿಕೃತ ವೆಬ್ ಸೈಟ್: iifcl.co.in

Leave a Comment