ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | India Post Notification 2023 Apply Now

India Post Notification 2023: ನಮಸ್ಕಾರ ಸ್ನೇಹಿತರೇ.. ನಿಮ್ಮ ನೆಚ್ಚಿನ ಮಾಹಿತಿಲೋಕ ವೆಬ್ ಸೈಟ್ ಗೆ ಸ್ವಾಗತ. ನಾವು ಪ್ರಚಲಿತ ಚಾಲ್ತಿಯಲ್ಲಿರುವ ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೆವೆ. ನೀವು ಉದ್ಯೋಗ ಹುಡುಕುತ್ತಿದ್ದಿರಿ ಎಂದು ಭಾವಿಸುತ್ತೇವೆ, ಮಾಹಿತಿಲೋಕ ತಂಡವು ಅನುಕೂಲಕ್ಕಾಗಿ ಅನೇಕ ಉದ್ಯೋಗ ಮಾಹಿತಿಯನ್ನು ಇಲ್ಲಿ ಸಂಗ್ರಹ ಮಾಡಿ ನೀಡುತ್ತದೆ. ಆದ್ದರಿಂದ ತಾವುಗಳು ನಮ್ಮ ವೆಬ್ ಸೈಟ್ ಗೆ ಭೇಟಿ ನೀಡ ಮಾಹಿತಿಯನ್ನು ಪಡೆಯಬಹುದು.

ಸ್ನೇಹಿತರೇ ಇಂದು ನಿಮ್ಮೊಂದಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಮಾಹಿತಿಯನ್ನು ನೀಡಲಿದ್ದೇವೆ. India Post ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

IGI ಏವಿಯೇಷನ್ ನೇಮಕಾತಿ 2023

ಸದರಿ ಹುದ್ದೆಗಳ ವಿದ್ಯಾರ್ಹತೆ ಏನು, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

India Post Notification 2023 ಸಂಕ್ಷಿಪ್ತ ಮಾಹಿತಿ:

ನೇಮಕಾತಿ ಸಂಸ್ಥೆ ಹೆಸರು: ಭಾರತೀಯ ಅಂಚೆ ಇಲಾಖೆ India Post
ಸಂಬಳ: 10,000 ರಿಂದ 29,380 ರೂ
ಹುದ್ದೆಗಳು: 12828
ಉದ್ಯೋಗ ಸ್ಥಳ: All india

ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆ India Post ಅಧಿಸೂಚನೆ ನಿಯಮಗಳ ಪ್ರಕಾರ ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಪಡೆದಿರಬೇಕು.

ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
ಗ್ರಾಮೀಣ ಡಾಕ್ ಸೇವಕ್ (ಬ್ರಾಂಚ್ ಪೋಸ್ಟ್ ಮಾಸ್ಟರ್) – 12,000 ರಿಂದ 29,380 ರೂ.
ಗ್ರಾಮೀಣ ಡಾಕ್ ಸೇವಕ್ (ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್) – 10,000 ರಿಂದ 24,470 ರೂ.

ವಯೋಮಿತಿ ವಿವರ:
ಭಾರತೀಯ ಅಂಚೆ ಇಲಾಖೆ India Post ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

India Post Notification 2023 ಹುದ್ದೆಗಳ ಮಾಹಿತಿ:
ಆಂಧ್ರಪ್ರದೇಶ – 118
ಅಸ್ಸಾಂ – 151
ಬಿಹಾರ – 76
ಛತ್ತೀಸ್‌ಗಢ – 342
ಗುಜರಾತ್ – 110
ಹರಿಯಾಣ – 8
ಹಿಮಾಚಲ ಪ್ರದೇಶ – 37
ಜಮ್ಮು ಮತ್ತು ಕಾಶ್ಮೀರ – 89
ಜಾರ್ಖಂಡ್ – 1125
ಕರ್ನಾಟಕ – 48
ಮಧ್ಯಪ್ರದೇಶ – 2992
ಮಹಾರಾಷ್ಟ್ರ – 620
North Eastern – 4384
ಒಡಿಶಾ – 948
ಪಂಜಾಬ್ – 13
ರಾಜಸ್ಥಾನ – 1408
ತಮಿಳುನಾಡು – 18
ತೆಲಂಗಾಣ – 96
ಉತ್ತರ ಪ್ರದೇಶ – 160
ಉತ್ತರಾಖಂಡ – 40
ಪಶ್ಚಿಮ ಬಂಗಾಳ – 45

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwD ಅಭ್ಯರ್ಥಿಗಳಿಗೆ: 10 ವರ್ಷ
PwD (OBC) ಅಭ್ಯರ್ಥಿಗಳಿಗೆ: 13 ವರ್ಷ
PwD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ಅರ್ಜಿ ಶುಲ್ಕ:
ಮಹಿಳಾ/SC/ST/PwD ಮತ್ತು ಟ್ರಾನ್ಸ್‌ವುಮೆನ್ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 22-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-06-2023

India Post Notification 2023 ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: indiapost.gov.in

Leave a Comment