India Post Recruitment 2023: 10th, ಡಿಪ್ಲೊಮಾ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

India Post Recruitment 2023: ನಮಸ್ಕಾರ ಸ್ನೇಹಿತರೇ.. ನಿಮ್ಮ ನೆಚ್ಚಿನ ಮಾಹಿತಿಲೋಕ ವೆಬ್ ಸೈಟ್ ಗೆ ಸ್ವಾಗತ. ನಾವು ಪ್ರಚಲಿತ ಚಾಲ್ತಿಯಲ್ಲಿರುವ ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೆವೆ. ನೀವು ಉದ್ಯೋಗ ಹುಡುಕುತ್ತಿದ್ದಿರಿ ಎಂದು ಭಾವಿಸುತ್ತೇವೆ, ಮಾಹಿತಿಲೋಕ ತಂಡವು ಅನುಕೂಲಕ್ಕಾಗಿ ಅನೇಕ ಉದ್ಯೋಗ ಮಾಹಿತಿಯನ್ನು ಇಲ್ಲಿ ಸಂಗ್ರಹ ಮಾಡಿ ನೀಡುತ್ತದೆ. ಆದ್ದರಿಂದ ತಾವುಗಳು ನಮ್ಮ ವೆಬ್ ಸೈಟ್ ಗೆ ಭೇಟಿ ನೀಡ ಮಾಹಿತಿಯನ್ನು ಪಡೆಯಬಹುದು.

ಸ್ನೇಹಿತರೇ ಇಂದು ನಿಮ್ಮೊಂದಿಗೆ ಭಾರತೀಯ ಅಂಚೆ ಇಲಾಖೆ ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಮಾಹಿತಿಯನ್ನು ನೀಡಲಿದ್ದೇವೆ. India Post ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಸದರಿ ಹುದ್ದೆಗಳ ವಿದ್ಯಾರ್ಹತೆ ಏನು, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

India Post Recruitment 2023 ಸಂಕ್ಷಿಪ್ತ ಮಾಹಿತಿ:

ನೇಮಕಾತಿ ಸಂಸ್ಥೆ ಹೆಸರು: ಭಾರತೀಯ ಅಂಚೆ ಇಲಾಖೆ (India Post)
ಸಂಬಳ: ನಿಯಮಗಳ ಪ್ರಕಾರ
ಉದ್ಯೋಗ ಸ್ಥಳ: All india

ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆ (India Post) ಅಧಿಸೂಚನೆ ನಿಯಮಗಳ ಪ್ರಕಾರ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, ಡಿಪ್ಲೊಮಾ, Degree in Mechanical/Automobile Engineering ಪದವಿ ಹೊಂದಿರಬೇಕು.

ವೇತನ ಶ್ರೇಣಿಯ ಮಾಹಿತಿ:
ಭಾರತೀಯ ಅಂಚೆ ಇಲಾಖೆ (India Post) ನೇಮಕಾತಿ ನಿಯಮಗಳ ಪ್ರಕಾರ.

ವಯೋಮಿತಿ ವಿವರ:
ಭಾರತೀಯ ಅಂಚೆ ಇಲಾಖೆ (India Post) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 22 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Senior Manager, Mail Motor Service, C-121, Naraina Industrial Area Phase-I, Naraina, New Delhi – 110028 ಇವರಿಗೆ 16-09-2023 ರ ಮೊದಲು ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 24-07-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-09-2023

India Post Recruitment 2023 ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: indiapost.gov.in

Leave a Comment