ಭಾರತೀಯ ತೈಲ ನಿಗಮ ನೇಮಕಾತಿ 2023 | IOCL Recruitment 2023 Notification For Apprentice Posts

IOCL Recruitment 2023: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)
ಸಂಬಳ: ಅಧಿಸೂಚನೆ ಪ್ರಕಾರ
ಹುದ್ದೆಗಳು: 1720
ಉದ್ಯೋಗ ಸ್ಥಳ: All india

ವಿದ್ಯಾರ್ಹತೆ:
ಟ್ರೇಡ್ ಅಪ್ರೆಂಟಿಸ್ – ಅಟೆಂಡೆಂಟ್ ಆಪರೇಟರ್ (ಕೆಮಿಕಲ್ ಪ್ಲಾಂಟ್) – B.Sc
ಟ್ರೇಡ್ ಅಪ್ರೆಂಟಿಸ್ (ಫಿಟ್ಟರ್) – 10th, ITI
ಟ್ರೇಡ್ ಅಪ್ರೆಂಟಿಸ್ (ಬಾಯ್ಲರ್) – B.Sc
ತಂತ್ರಜ್ಞ ಅಪ್ರೆಂಟಿಸ್ – ರಾಸಾಯನಿಕ – ಡಿಪ್ಲೊಮಾ
ತಂತ್ರಜ್ಞ ಅಪ್ರೆಂಟಿಸ್ – ಮೆಕ್ಯಾನಿಕಲ್ – ಡಿಪ್ಲೊಮಾ
ತಂತ್ರಜ್ಞ ಅಪ್ರೆಂಟಿಸ್ – ಎಲೆಕ್ಟ್ರಿಕಲ್ – ಡಿಪ್ಲೊಮಾ
ತಂತ್ರಜ್ಞ ಅಪ್ರೆಂಟಿಸ್ – ಇನ್ಸ್ಟ್ರುಮೆಂಟೇಶನ್ – ಡಿಪ್ಲೊಮಾ
ಟ್ರೇಡ್ ಅಪ್ರೆಂಟಿಸ್ – ಕಾರ್ಯದರ್ಶಿ ಸಹಾಯಕ – B.A, B.Sc, B.Com
ಟ್ರೇಡ್ ಅಪ್ರೆಂಟಿಸ್ – ಅಕೌಂಟೆಂಟ್ – B.Com
ಟ್ರೇಡ್ ಅಪ್ರೆಂಟಿಸ್ – ಡೇಟಾ ಎಂಟ್ರಿ ಆಪರೇಟರ್ (ಫ್ರೆಶರ್ ಅಪ್ರೆಂಟಿಸ್) – 12th
ಟ್ರೇಡ್ ಅಪ್ರೆಂಟಿಸ್ – ಡೇಟಾ ಎಂಟ್ರಿ ಆಪರೇಟರ್ (ಕೌಶಲ್ಯ ಪ್ರಮಾಣಪತ್ರ ಹೊಂದಿರುವವರು) – 12th

ವೇತನ ಶ್ರೇಣಿಯ ಮಾಹಿತಿ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಅಧಿಸೂಚನೆಯ ಪ್ರಕಾರ.

ವಯೋಮಿತಿ ವಿವರ:
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗುತ್ತದೆ.

ಓದಿ: NTPC Recruitment 2023

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

IOCL Recruitment 2023 ಹುದ್ದೆಗಳ ಮಾಹಿತಿ:
ಟ್ರೇಡ್ ಅಪ್ರೆಂಟಿಸ್ – ಅಟೆಂಡೆಂಟ್ ಆಪರೇಟರ್ (ಕೆಮಿಕಲ್ ಪ್ಲಾಂಟ್) – 421
ಟ್ರೇಡ್ ಅಪ್ರೆಂಟಿಸ್ (ಫಿಟ್ಟರ್) – 189
ಟ್ರೇಡ್ ಅಪ್ರೆಂಟಿಸ್ (ಬಾಯ್ಲರ್) – 59
ತಂತ್ರಜ್ಞ ಅಪ್ರೆಂಟಿಸ್ – ರಾಸಾಯನಿಕ – 345
ತಂತ್ರಜ್ಞ ಅಪ್ರೆಂಟಿಸ್ – ಮೆಕ್ಯಾನಿಕಲ್ – 169
ತಂತ್ರಜ್ಞ ಅಪ್ರೆಂಟಿಸ್ – ಎಲೆಕ್ಟ್ರಿಕಲ್ – 244
ತಂತ್ರಜ್ಞ ಅಪ್ರೆಂಟಿಸ್ – ಇನ್ಸ್ಟ್ರುಮೆಂಟೇಶನ್ – 93
ಟ್ರೇಡ್ ಅಪ್ರೆಂಟಿಸ್ – ಕಾರ್ಯದರ್ಶಿ ಸಹಾಯಕ – 79
ಟ್ರೇಡ್ ಅಪ್ರೆಂಟಿಸ್ – ಅಕೌಂಟೆಂಟ್ – 39
ಟ್ರೇಡ್ ಅಪ್ರೆಂಟಿಸ್ – ಡೇಟಾ ಎಂಟ್ರಿ ಆಪರೇಟರ್ (ಫ್ರೆಶರ್ ಅಪ್ರೆಂಟಿಸ್) – 49
ಟ್ರೇಡ್ ಅಪ್ರೆಂಟಿಸ್ – ಡೇಟಾ ಎಂಟ್ರಿ ಆಪರೇಟರ್ (ಕೌಶಲ್ಯ ಪ್ರಮಾಣಪತ್ರ ಹೊಂದಿರುವವರು) – 33

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 21-10-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-11-2023

IOCL Recruitment 2023 ಪ್ರಮುಖ ಲಿಂಕ್’ಗಳು:

ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: iocl.com

Leave a Comment