IPPB Recruitment 2024: ಭಾರತೀಯ ಅಂಚೆ ಬ್ಯಾಂಕ್ (IPPB) ನಲ್ಲಿ ಖಾಲಿ ಇರುವ ಹುದ್ದೆ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.
ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ಭಾರತೀಯ ಅಂಚೆ ಬ್ಯಾಂಕ್ (IPPB)
ಸಂಬಳ: 3,27,000 ರಿಂದ 3,70,000 ರೂ.
ಉದ್ಯೋಗ ಸ್ಥಳ: ನವದೆಹಲಿ
ವಿದ್ಯಾರ್ಹತೆ:
ಭಾರತೀಯ ಅಂಚೆ ಬ್ಯಾಂಕ್ (IPPB) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ CA, MBA, CFA ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
General Manager/Chief Finance Officer – 3,27,000 ರಿಂದ 3,70,000 ರೂ.
ವಯೋಮಿತಿ ವಿವರ:
ಭಾರತೀಯ ಅಂಚೆ ಬ್ಯಾಂಕ್ (IPPB) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 38 ವರ್ಷ ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ಅರ್ಜಿ ಶುಲ್ಕ:
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 750 ರೂ.
SC/ST/ PWD ಅಭ್ಯರ್ಥಿಗಳಿಗೆ:150 ರೂ
ಪಾವತಿಸುವ ವಿಧಾನ: ಆನ್‌ಲೈನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 15-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-01-2024
IPPB Recruitment 2024 ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: ippbonline.com
ಮಾಹಿತಿಲೋಕ: Visit ಮಾಡಿ