ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ನೇಮಕಾತಿ | ITBP Notification 2023 Apply Online

ITBP Notification 2023: ನಮಸ್ಕಾರ ಸ್ನೇಹಿತರೇ.. ನಿಮ್ಮ ನೆಚ್ಚಿನ ಮಾಹಿತಿಲೋಕ ವೆಬ್ ಸೈಟ್ ಗೆ ಸ್ವಾಗತ. ನಾವು ಪ್ರಚಲಿತ ಚಾಲ್ತಿಯಲ್ಲಿರುವ ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೆವೆ. ನೀವು ಉದ್ಯೋಗ ಹುಡುಕುತ್ತಿದ್ದಿರಿ ಎಂದು ಭಾವಿಸುತ್ತೇವೆ, ಮಾಹಿತಿಲೋಕ ತಂಡವು ಅನುಕೂಲಕ್ಕಾಗಿ ಅನೇಕ ಉದ್ಯೋಗ ಮಾಹಿತಿಯನ್ನು ಇಲ್ಲಿ ಸಂಗ್ರಹ ಮಾಡಿ ನೀಡುತ್ತದೆ. ಆದ್ದರಿಂದ ತಾವುಗಳು ನಮ್ಮ ವೆಬ್ ಸೈಟ್ ಗೆ ಭೇಟಿ ನೀಡ ಮಾಹಿತಿಯನ್ನು ಪಡೆಯಬಹುದು.

ಸ್ನೇಹಿತರೇ ಇಂದು ನಿಮ್ಮೊಂದಿಗೆ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಮಾಹಿತಿಯನ್ನು ನೀಡಲಿದ್ದೇವೆ. ITBP ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಸದರಿ ಹುದ್ದೆಗಳ ವಿದ್ಯಾರ್ಹತೆ ಏನು, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

ITBP Notification 2023 ಸಂಕ್ಷಿಪ್ತ ಮಾಹಿತಿ:

ನೇಮಕಾತಿ ಸಂಸ್ಥೆ ಹೆಸರು: ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ITBP
ಸಂಬಳ: 35,400 ರಿಂದ 1,12,400 ರೂ.
ಹುದ್ದೆಗಳು: 09
ಉದ್ಯೋಗ ಸ್ಥಳ: All India

ಭಾರತ್ ಡೈನಾಮಿಕ್ಸ್ ನಲ್ಲಿ ಉದ್ಯೋಗ, ಅರ್ಜಿ ಆಹ್ವಾನ

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

IGI ಏವಿಯೇಷನ್ ನೇಮಕಾತಿ 2023

ವಿದ್ಯಾರ್ಹತೆ:
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ಅಧಿಸೂಚನೆ ನಿಯಮಗಳ ಪ್ರಕಾರ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಮನೋವಿಜ್ಞಾನದಲ್ಲಿ
ಸ್ನಾತಕೋತ್ತರ ಪದವಿ ಪಡೆದಿರಬೇಕು.

ವಯೋಮಿತಿ ವಿವರ:
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ITBP ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು.ವರ್ಷ ಮೀರಿರಬಾರದು

ಹುದ್ದೆಗಳ ಮಾಹಿತಿ:
ಸಬ್ ಇನ್ಸ್‌ಪೆಕ್ಟರ್ (ಪುರುಷ) – 8
ಸಬ್ ಇನ್ಸ್‌ಪೆಕ್ಟರ್ (ಮಹಿಳಾ) – 1

ಅರ್ಜಿ ಶುಲ್ಕ:
SC/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರ ಎಲ್ಲಾ ಅಭ್ಯರ್ಥಿಗಳಿಗೆ: ರೂ.200/-
ಪಾವತಿ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 19-05-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-06-2023

ITBP Notification 2023 ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: itbpolice.nic.in

Leave a Comment