ಕಲಬುರಗಿ ಜಿಲ್ಲಾ‌ ನ್ಯಾಯಾಲಯ ನೇಮಕಾತಿ 2023 | Kalburgi District Court Recruitment 2023

Kalburgi District Court Recruitment 2023: ನಮಸ್ಕಾರ ಸ್ನೇಹಿತರೇ.. ನಿಮ್ಮ ನೆಚ್ಚಿನ ಮಾಹಿತಿಲೋಕ ವೆಬ್ ಸೈಟ್ ಗೆ ಸ್ವಾಗತ. ನಾವು ಪ್ರಚಲಿತ ಚಾಲ್ತಿಯಲ್ಲಿರುವ ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೆವೆ. ನೀವು ಉದ್ಯೋಗ ಹುಡುಕುತ್ತಿದ್ದಿರಿ ಎಂದು ಭಾವಿಸುತ್ತೇವೆ, ಮಾಹಿತಿಲೋಕ ತಂಡವು ಅನುಕೂಲಕ್ಕಾಗಿ ಅನೇಕ ಉದ್ಯೋಗ ಮಾಹಿತಿಯನ್ನು ಇಲ್ಲಿ ಸಂಗ್ರಹ ಮಾಡಿ ನೀಡುತ್ತದೆ. ಆದ್ದರಿಂದ ತಾವುಗಳು ನಮ್ಮ ವೆಬ್ ಸೈಟ್ ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು.

ಸ್ನೇಹಿತರೇ ಇಂದು ನಿಮ್ಮೊಂದಿಗೆ ಕಲಬುರಗಿ ಜಿಲ್ಲಾ‌ ನ್ಯಾಯಾಲಯದಲ್ಲಿ‌ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಮಾಹಿತಿಯನ್ನು ನೀಡಲಿದ್ದೇವೆ. ಸದರಿ ಇಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

AAI ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ 2023

ಸದರಿ ಹುದ್ದೆಗಳ ವಿದ್ಯಾರ್ಹತೆ ಏನು, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

Kalburgi District Court Recruitment 2023 ಸಂಕ್ಷಿಪ್ತ ಮಾಹಿತಿ:

ನೇಮಕಾತಿ ಸಂಸ್ಥೆ ಹೆಸರು: ಕಲಬುರಗಿ ಜಿಲ್ಲಾ‌ ನ್ಯಾಯಾಲಯ
ಸಂಬಳ: 17,000 ರಿಂದ 52,650 ರೂ
ಹುದ್ದೆಗಳ ಸಂಖ್ಯೆ: 60
ಉದ್ಯೋಗ ಸ್ಥಳ: ಕಲಬುರಗಿ

ವಿದ್ಯಾರ್ಹತೆ:
ಶೀಘ್ರಲಿಪಿಗಾರರು: ದ್ವಿತೀಯ ಪಿಯುಸಿ, ಡಿಪ್ಲೊಮಾ
ಬೆರಳಚ್ಚುಗಾರ: ದ್ವಿತೀಯ ಪಿಯುಸಿ, ಡಿಪ್ಲೊಮಾ
ಬೆರಳಚ್ಚು ನಕಲುಗಾರ: ದ್ವಿತೀಯ ಪಿಯುಸಿ, ಡಿಪ್ಲೊಮಾ
ಜವಾನರು: 10th Pass
ಆದೇಶ ಜಾರಿಕಾರರು: 10th Pass

Kalburgi District Court Recruitment 2023 ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ವೇತನವನ್ನು ಈ ಕೆಳಗಿನಂತೆ ನಿಗದಿ ಪಡಿಸಲಾಗಿರುತ್ತದೆ.
ಶೀಘ್ರಲಿಪಿಗಾರರು: 27,650 ರಿಂದ 52,650 ರೂ
ಬೆರಳಚ್ಚುಗಾರ: 21,400 ರಿಂದ 42,000 ರೂ
ಬೆರಳಚ್ಚು ನಕಲುಗಾರ: 21,400 ರಿಂದ 42,000 ರೂ
ಜವಾನರು: 17,000 ರಿಂದ 28,950 ರೂ
ಆದೇಶ ಜಾರಿಕಾರರು: 19,950 ರಿಂದ 37,900 ರೂ

ವಯೋಮಿತಿ ವಿವರ:
ಕಲಬುರಗಿ ಜಿಲ್ಲಾ‌ ನ್ಯಾಯಾಲಯ ಅಧಿಸೂಚನೆ ನಿಯಮಗಳ ಪ್ರಕಾರ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ:
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷಗಳು
Cat-2A/2B/3A/3B ಅಭ್ಯರ್ಥಿಗಳಿಗೆ: 03 ವರ್ಷಗಳು

ಅರ್ಜಿ ಶುಲ್ಕ:
ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿ ಮಾಡಲಾಗಿದೆ.
SC/ST/Cat-I/PH ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಸಾಮಾನ್ಯ ವರ್ಗ/Cat-2A/2B/3A/3B ಅಭ್ಯರ್ಥಿಗಳಿಗೆ: 200 ರೂ
ಪಾವತಿಸುವ ವಿಧಾನ ಆನ್‌ಲೈನ್ ಅಥವಾ ಚಲನ್

ಪ್ರಮುಖ ದಿನಾಂಕಗಳು:
ಅರ್ಜಿ‌ ಸಲ್ಲಿಸಲು ಪ್ರಾರಂಭ ದಿನಾಂಕ: 24-02-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-03-2023

ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್ ಲೈನ್ ಅಪ್ಲಿಕೇಶನ್: Apply Now
ಅಧಿಕೃತ ವೆಬ್‌ಸೈಟ್‌: districts.ecourts.gov.in

Leave a Comment