2nd PUC ಪರೀಕ್ಷೆಯ ಫಲಿತಾಂಶ 2023 | Karnataka 2nd PUC Result 2023

Karnataka 2nd PUC Result 2023: 2022–23 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಶುರುವಾಗಿದೆ. ಫಲಿತಾಂಶ ವೀಕ್ಷಣೆಗಾಗಿ ಕಾತುರದಿಂದ ಕಾಯುತ್ತಿರುವ ವಿದ್ಯಾರ್ಥಿಗಳು ಇಂದು ತಮ್ಮ 2nd ಪಿಯುಸಿ ರಿಜಲ್ಟ್‌ ನೋಡಬಹುದಾಗಿದೆ.

ಮಾರ್ಚ್‌ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಕೈಗೊಳ್ಳಲಾಗಿತ್ತು. ತದನಂತರ ಏಪ್ರಿಲ್ 5 ರಿಂದ ಮೌಲ್ಯಮಾಪನ ಕಾರ್ಯ ನಡೆಸಲಾಗಿತ್ತು, ಎಲ್ಲ ವಿಷಯಗಳ ಮೌಲ್ಯಮಾಪನ ಪ್ರಕ್ರೀಯೆ ಪೂರ್ಣಗೊಂಡಿದ್ದು, ಏ. 21 ರಂದು ಫಲಿತಾಂಶ ಪ್ರಕಟಿಸಲಾಗುತ್ತಿದೆ.

Karnataka 2nd PUC Result 2023

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇಂದು (ಏ. 21 ರಂದು) ಬೆಳಿಗ್ಗೆ 10 ಗಂಟೆಯ ನಂತರ ಫಲಿತಾಂಶವನ್ನು ಪ್ರಕಟಣೆ ಮಾಡಲಿದ್ದಾರೆ.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ಈ ವೆಬ್‌ಸೈಟ್‌ನಲ್ಲಿ ನೋಡಬಹುದು ಎಂದು ಮಂಡಳಿಯು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿದೆ.

2nd ಪಿಯುಸಿ ಫಲಿತಾಂಶ ನೋಡುವುದು ಹೇಗೆ?
Step-1: ವಿದ್ಯಾರ್ಥಿಗಳು ಮೊದಲಿಗೆ karresults.nic.in ಭೇಟಿ ನೀಡಿ.
Step-2: ಅಲ್ಲಿ “ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಣೆ” ಎಂದಿರುತ್ತದೆ, ಅದರ ಮೇಲೆ ಕ್ಲಿಕ್‌ ಮಾಡಿ.
Step-3: ನಂತರ ನಿಮ್ಮ ರಜಿಸ್ಟರ್‌ ನಂಬರ್‌ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
Step-4: ಅಂತಿಮವಾಗಿ ನಿಮ್ಮ 2nd PUC ಫಲಿತಾಂಶವನ್ನು ನೋಡಬಹುದು. ಹಾಗೂ ಅದನ್ನು ಪ್ರಿಂಟ್‌ ತೆಗೆದುಕೊಳ್ಳಬಹುದು.

NPCIL ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

Leave a Comment

Home

Jobs

Results

Updates