ಸಿವಿಲ್‌ ನ್ಯಾಯಾಧೀಶ್ ಹುದ್ದೆಗಳ ನೇಮಕಾತಿ 2023 | Karnataka High court Recruitment 2023

Karnataka High court Recruitment 2023: ನಮಸ್ಕಾರ ಸ್ನೇಹಿತರೇ.. ನಿಮ್ಮ ನೆಚ್ಚಿನ ಮಾಹಿತಿಲೋಕ ವೆಬ್ ಸೈಟ್ ಗೆ ಸ್ವಾಗತ. ನಾವು ಪ್ರಚಲಿತ ಚಾಲ್ತಿಯಲ್ಲಿರುವ ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೆವೆ. ನೀವು ಉದ್ಯೋಗ ಹುಡುಕುತ್ತಿದ್ದಿರಿ ಎಂದು ಭಾವಿಸುತ್ತೇವೆ, ಮಾಹಿತಿಲೋಕ ತಂಡವು ಅನುಕೂಲಕ್ಕಾಗಿ ಅನೇಕ ಉದ್ಯೋಗ ಮಾಹಿತಿಯನ್ನು ಇಲ್ಲಿ ಸಂಗ್ರಹ ಮಾಡಿ ನೀಡುತ್ತದೆ. ಆದ್ದರಿಂದ ತಾವುಗಳು ನಮ್ಮ ವೆಬ್ ಸೈಟ್ ಗೆ ಭೇಟಿ ನೀಡ ಮಾಹಿತಿಯನ್ನು ಪಡೆಯಬಹುದು.

ಸ್ನೇಹಿತರೇ ಇಂದು ನಿಮ್ಮೊಂದಿಗೆ ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಮಾಹಿತಿಯನ್ನು ನೀಡಲಿದ್ದೇವೆ. ಸದರಿ ಇಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಲೆಕ್ಕ ಸಹಾಯಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

KSAAD ಕಿರಿಯ ಲೆಕ್ಕ ಸಹಾಯಕರ ನೇಮಕಾತಿ 2023

ಸದರಿ ಹುದ್ದೆಗಳ ವಿದ್ಯಾರ್ಹತೆ ಏನು, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

Karnataka High court Recruitment 2023 ಸಂಕ್ಷಿಪ್ತ ಮಾಹಿತಿ:

ನೇಮಕಾತಿ ಸಂಸ್ಥೆ ಹೆಸರು: ಕರ್ನಾಟಕ ಹೈಕೋರ್ಟ್
ಸಂಬಳ: 27,700 ರಿಂದ 44,770 ರೂ
ಹುದ್ದೆಯ ಹೆಸರು: ಸಿವಿಲ್‌ ನ್ಯಾಯಾಧೀಶ್
ಹುದ್ದೆಗಳ ಸಂಖ್ಯೆ: 57
ಉದ್ಯೋಗ ಸ್ಥಳ: ಬೆಂಗಳೂರು

ವಿದ್ಯಾರ್ಹತೆ:
ಕರ್ನಾಟಕ ಹೈಕೋರ್ಟ್ ನಿಯಮಗಳ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಕಾನೂನು ಪದವಿ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ 27,700 ರಿಂದ 44,770 ರೂ. ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.

ವಯೋಮಿತಿ ವಿವರ:
ಕರ್ನಾಟಕ ಹೈಕೋರ್ಟ್ ನಿಯಮಗಳ ಪ್ರಕಾರ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಅರ್ಜಿ ಶುಲ್ಕ:
ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿ ಮಾಡಲಾಗಿದೆ.
ಪೂರ್ವಭಾವಿ ಪರೀಕ್ಷಾ ಶುಲ್ಕ:
SC/ST/Cat-I ಅಭ್ಯರ್ಥಿಗಳಿಗೆ: 500 ರೂ
ಸಾಮಾನ್ಯ/Cat- 2A, 2B, 3A, 3B ಅಭ್ಯರ್ಥಿಗಳಿಗೆ: 1,000 ರೂ
ಪಾವತಿ ವಿಧಾನ: ಆನ್‌ಲೈನ್ ಅಥವಾ ಚಲನ್

ಮುಖ್ಯ ಲಿಖಿತ ಪರೀಕ್ಷಾ ಶುಲ್ಕ:
SC/ST/Cat-I ಅಭ್ಯರ್ಥಿಗಳಿಗೆ: 750 ರೂ
ಸಾಮಾನ್ಯ/Cat- 2A, 2B, 3A, 3B ಅಭ್ಯರ್ಥಿಗಳಿಗೆ: 1500 ರೂ
ಪಾವತಿ ವಿಧಾನ: ಆನ್‌ಲೈನ್ ಅಥವಾ ಚಲನ್

ಪ್ರಮುಖ ದಿನಾಂಕಗಳು:
ಅರ್ಜಿ‌ ಸಲ್ಲಿಸಲು ಪ್ರಾರಂಭ ದಿನಾಂಕ: 09-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-04-2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 13-04-2023

Karnataka High court Recruitment 2023 ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ Application: Apply now
ಸೂಚನೆಗಳು: ಡೌನ್‌ಲೋಡ್
ಅಧಿಕೃತ ವೆಬ್ ಸೈಟ್: karnatakajudiciary.kar.nic.in

Leave a Comment