Civil PSI Key Answers 2024 Download PDF

Civil PSI Key Answers 2024 Download PDF

Civil PSI Key Answers: ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇದ್ದ ಸಿವಿಲ್ ಪೊಲೀಸ್‌ ಸಬ್ ಇನ್ಸ್‌ಪೆಕ್ಟರ್‌ (Civil PSI) 545 ಹುದ್ದೆಗಳ ನೇಮಕಾತಿಗಾಗಿ 23-01-2024 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮರು ಪರೀಕ್ಷೆಯನ್ನು ನಡೆಸಲಾಗಿತ್ತು. KSP Civil PSI 545 ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯನ್ನು KEA ಯು ಯಶಸ್ವಿಯಾಗಿ ನಡೆಸಿದೆ. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗಾಗಿ ಸಾಮಾನ್ಯ ‌ಜ್ಞಾನ (GK) ಪ್ರಶ್ನೆ ಪತ್ರಿಕೆಯ ಅಧಿಕೃತ ಸರಿ ಉತ್ತರಗಳನ್ನು ಇಲ್ಲಿ ನೀಡಲಾಗಿದೆ. Civil PSI … Read more