KIOCL ನೇಮಕಾತಿ 2023, ಅರ್ಹರಿಂದ ಅರ್ಜಿ ಆಹ್ವಾನ | KIOCL Notification 2023 For CGM, Graduate Engineer Trainee Posts

KIOCL Notification 2023: ಕುದುರೆಮುಖ ಕಬ್ಬಿಣದ ಅದಿರು ಕಂಪನಿ (KIOCL) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ (KIOCL)
ಹುದ್ದೆಗಳು: 26
ಉದ್ಯೋಗ ಸ್ಥಳ: ಬೆಂಗಳೂರು

ವಿದ್ಯಾರ್ಹತೆ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ (KIOCL) ಅಧಿಸೂಚನೆಯ ಪ್ರಕಾರ.

ವೇತನ ಶ್ರೇಣಿಯ ಮಾಹಿತಿ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
CGM – 120000 ರೂ. ಯಿಂದ 280000 ರೂ.
GM – 120000 ರೂ. ಯಿಂದ 280000 ರೂ.
DM – 60000 ರೂ. ಯಿಂದ 180000 ರೂ.
ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ – 40000 ರೂ. ಯಿಂದ 140000 ರೂ.

ವಯೋಮಿತಿ ವಿವರ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ (KIOCL) ಅಧಿಸೂಚನೆಯ ಪ್ರಕಾರ.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

ಹುದ್ದೆಗಳ ಮಾಹಿತಿ:
CGM – 2
GM – 1
DM – 1
ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ – 22

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 22-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-09-2023

ಪ್ರಮುಖ ಲಿಂಕ್’ಗಳು:
CGM, General Manager, Dy. Manager ಅಧಿಕೃತ ಅಧಿಸೂಚನೆ: ಡೌನ್ಲೋಡ್
Graduate Engineer Trainee ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: kioclltd.in
ಹೆಚ್ಚಿನ ಉದ್ಯೋಗ ಮಾಹಿತಿಗಾಗಿ ಭೇಟಿ ನೀಡಿ: Mahitiloka.in

ಈ ನೇಮಕಾತಿ ಮಾಹಿತಿಯನ್ನು ಓದಿ

MESCOM ನಲ್ಲಿ ಅಪ್ರೆಂಟಿಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Leave a Comment