KPSC Notification 2023: ನಮಸ್ಕಾರ ಸ್ನೇಹಿತರೇ.. ನಿಮ್ಮ ನೆಚ್ಚಿನ ಮಾಹಿತಿಲೋಕ ವೆಬ್ ಸೈಟ್ ಗೆ ಸ್ವಾಗತ. ನಾವು ಪ್ರಚಲಿತ ಚಾಲ್ತಿಯಲ್ಲಿರುವ ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೆವೆ. ನೀವು ಉದ್ಯೋಗ ಹುಡುಕುತ್ತಿದ್ದಿರಿ ಎಂದು ಭಾವಿಸುತ್ತೇವೆ, ಮಾಹಿತಿಲೋಕ ತಂಡವು ಅನುಕೂಲಕ್ಕಾಗಿ ಅನೇಕ ಉದ್ಯೋಗ ಮಾಹಿತಿಯನ್ನು ಇಲ್ಲಿ ಸಂಗ್ರಹ ಮಾಡಿ ನೀಡುತ್ತದೆ. ಆದ್ದರಿಂದ ತಾವುಗಳು ನಮ್ಮ ವೆಬ್ ಸೈಟ್ ಗೆ ಭೇಟಿ ನೀಡ ಮಾಹಿತಿಯನ್ನು ಪಡೆಯಬಹುದು.
ಸ್ನೇಹಿತರೇ ಇಂದು ನಿಮ್ಮೊಂದಿಗೆ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಮಾಹಿತಿಯನ್ನು ನೀಡಲಿದ್ದೇವೆ. ಸದರಿ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಸದರಿ ಹುದ್ದೆಗಳ ವಿದ್ಯಾರ್ಹತೆ ಏನು, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.
KPSC Notification 2023 ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ಕರ್ನಾಟಕ ಲೋಕಸೇವಾ ಆಯೋಗ
ಸಂಬಳ: 27,650 ರಿಂದ 52,650 ರೂ.
ಹುದ್ದೆಗಳ ಸಂಖ್ಯೆ: 242
ಉದ್ಯೋಗ ಸ್ಥಳ: ಕರ್ನಾಟಕ
ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನಿಯಮಗಳ ಪ್ರಕಾರ ಲೆಕ್ಕ ಸಹಾಯಕರು ಹುದ್ದೆಗೆ B.Com or B.B.M or B.B.A ಪದವಿ, ತತ್ಸಮಾನ.
ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಲೆಕ್ಕ ಸಹಾಯಕರು ಹುದ್ದೆಗೆ 27,650 ರಿಂದ 52,650 ರೂ. ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
ವಯೋಮಿತಿ ವಿವರ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ನಿಯಮಗಳ ಪ್ರಕಾರ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
ಪ್ರವರ್ಗ 2(ಎ), 2(ಬಿ), 3(ಎ), 3(ಬಿ)- 3 ವರ್ಷಗಳು
ಪ.ಜಾ/ಪ.ಪಂ/ಪ್ರವರ್ಗ 1- 5 ವರ್ಷಗಳು
ಅರ್ಜಿ ಶುಲ್ಕ:
ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿ ಮಾಡಲಾಗಿದೆ.
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – 600 ರೂ.
ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ – 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 50 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ -ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-04-2023
KPSC Notification 2023 ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್ ಲೈನ್ ಅಪ್ಲಿಕೇಶನ್: Apply Now
ಅಧಿಕೃತ ವೆಬ್ ಸೈಟ್: kpsc.kar.nic.in
ಮಾಹಿತಿಲೋಕ: Visit