DCC Bank ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | Mandya DCC Bank Recruitment 2024

Mandya DCC Bank Recruitment 2024: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ (DCC Bank)
ಸಂಬಳ: 30,350 ರಿಂದ 58,250 ರೂ.
ಹುದ್ದೆಗಳು: 94
ಉದ್ಯೋಗ ಸ್ಥಳ: ಮಂಡ್ಯ

ವಿದ್ಯಾರ್ಹತೆ:
ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ಅಧಿಸೂಚನೆ ನಿಯಮಾವಳಿಗಳ ಪ್ರಕಾರ.

ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
ಕಿರಿಯ ಸಹಾಯಕರು – 30,350 ರೂ. ರಿಂದ 58,250 ರೂ.
ವಾಹನ ಚಾಲಕರು – 27,650 ರೂ. ರಿಂದ  52,650 ರೂ.
ಆಟೆಂಡರ್ – 23500 ರೂ. ರಿಂದ  47,650 ರೂ.
ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು-ಗ್ರೇಡ್-1: 43,100 ರಿಂದ 83,900 ರೂ.

ವಯೋಮಿತಿ ವಿವರ:
ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ., ಮಂಡ್ಯ ಅಧಿಸೂಚನೆಯ ನಿಯಮಾವಳಿಗಳ ಪ್ರಕಾರ.

ಹುದ್ದೆಗಳ ಮಾಹಿತಿ:
ಕಿರಿಯ ಸಹಾಯಕರು – 70
ವಾಹನ ಚಾಲಕರು – 02
ಆಟೆಂಡರ್ – 21
ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು; ಗ್ರೇಡ್-1: 01

ಓದಿ: ಆಯಿಲ್ ಇಂಡಿಯಾನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 18-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-02-2024

Mandya DCC Bank Recruitment 2024 ಪ್ರಮುಖ ಲಿಂಕ್’ಗಳು:

ಜೂನಿಯರ್ ಅಸಿಸ್ಟೆಂಟ್, ಅಟೆಂಡರ್ ಅಧಿಕೃತ ಅಧಿಸೂಚನೆ: ಡೌನ್ಲೋಡ್ ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕ ಅಧಿಕೃತ ಅಧಿಸೂಚನೆ: ಡೌನ್ಲೋಡ್
ಜೂನಿಯರ್ ಅಸಿಸ್ಟೆಂಟ್, ಅಟೆಂಡರ್ಆ ಆನ್ ಲೈನ್ ಅರ್ಜಿ: Apply Now ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕ ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: www.mandyadccbank.com