MESCOM ನಲ್ಲಿ ಅಪ್ರೆಂಟಿಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | MESCOM Notification 2023 For Apprentice Posts

MESCOM Notification 2023: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಂ) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಂ)
ಸಂಬಳ: 8,000 ರಿಂದ 9,000 ರೂ.
ಹುದ್ದೆಗಳು: 200
ಉದ್ಯೋಗ ಸ್ಥಳ: ಮಂಗಳೂರು

ವಿದ್ಯಾರ್ಹತೆ:
ಪದವಿ ಅಪ್ರೆಂಟಿಸ್‌ಗಳು – B.E or B.Tech
ತಂತ್ರಜ್ಞ ಡಿಪ್ಲೊಮಾ ಅಪ್ರೆಂಟಿಸ್ – ಡಿಪ್ಲೊಮಾ
ಜನರಲ್ ಸ್ಟ್ರೀಮ್ ಪದವೀಧರರು ಅಪ್ರೆಂಟಿಸ್ – B.A, B.Sc, B.Com, BBA, BCA

ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
ಪದವಿ ಅಪ್ರೆಂಟಿಸ್‌ಗಳು – 8,000 ರೂ.
ತಂತ್ರಜ್ಞ ಡಿಪ್ಲೊಮಾ ಅಪ್ರೆಂಟಿಸ್ – 9,000 ರೂ.
ಜನರಲ್ ಸ್ಟ್ರೀಮ್ ಪದವೀಧರರು ಅಪ್ರೆಂಟಿಸ್ – 8,000 ರೂ.

ವಯೋಮಿತಿ ವಿವರ:
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಂ) ಅಧಿಸೂಚನೆಯ ಪ್ರಕಾರ.

ಹುದ್ದೆಗಳ ಮಾಹಿತಿ:
ಪದವಿ ಅಪ್ರೆಂಟಿಸ್‌ಗಳು – 70
ತಂತ್ರಜ್ಞ ಡಿಪ್ಲೊಮಾ ಅಪ್ರೆಂಟಿಸ್ – 65
ಜನರಲ್ ಸ್ಟ್ರೀಮ್ ಪದವೀಧರರು ಅಪ್ರೆಂಟಿಸ್ – 65

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 19-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-09-2023

ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: mescom.karnataka.gov.in
ಹೆಚ್ಚಿನ ಉದ್ಯೋಗ ಮಾಹಿತಿಗಾಗಿ ಭೇಟಿ ನೀಡಿ: Mahitiloka.in

ಈ ನೇಮಕಾತಿ ಮಾಹಿತಿಯನ್ನು ಓದಿ

KIOCL ನೇಮಕಾತಿ 2023, ಅರ್ಹರಿಂದ ಅರ್ಜಿ ಆಹ್ವಾನ

Leave a Comment