NIMHANS Nursing Officer Recruitment 2023: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.
ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ಸಂಬಳ: 7th CPC
ಹುದ್ದೆಗಳು: 161
ಉದ್ಯೋಗ ಸ್ಥಳ: ಬೆಂಗಳೂರು
ವಿದ್ಯಾರ್ಹತೆ:
ನಿಮ್ಹಾನ್ಸ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Sc Nursing ಪಾಸಾಗಿರಬೇಕು.
ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
ನರ್ಸಿಂಗ್ ಅಧಿಕಾರಿ – 7th CPC
ಓದಿ: ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
ವಯೋಮಿತಿ ವಿವರ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ಅರ್ಜಿ ಶುಲ್ಕ:
PwBD ಅಭ್ಯರ್ಥಿಗಳು: ಶುಲ್ಕ ಇಲ್ಲ.
SC/ST ಅಭ್ಯರ್ಥಿಗಳಿಗೆ: 885 ರೂ.
ಎಲ್ಲಾ ಇತರ ಅಭ್ಯರ್ಥಿಗಳಿಗೆ: 1180 ರೂ.
ಪಾವತಿಸುವ ವಿಧಾನ: ಆನ್‌ಲೈನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 18-10-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-11-2023
NIMHANS Nursing Officer Recruitment 2023 ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: nimhans.ac.in