NIT ನಲ್ಲಿ ಉದ್ಯೋಗವಕಾಶವಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ | NIT Job Notification 2023

NIT Job Notification 2023: ನಮಸ್ಕಾರ ಸ್ನೇಹಿತರೇ.. ನಿಮ್ಮ ನೆಚ್ಚಿನ ಮಾಹಿತಿಲೋಕ ವೆಬ್‌ಸೈಟ್‌ಗೆ ಸ್ವಾಗತ. ನಾವು ಪ್ರಚಲಿತ ಚಾಲ್ತಿಯಲ್ಲಿರುವ ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೆವೆ. ನೀವು ಉದ್ಯೋಗ ಹುಡುಕುತ್ತಿದ್ದಿರಿ ಎಂದು ಭಾವಿಸುತ್ತೇವೆ, ಮಾಹಿತಿಲೋಕ ತಂಡವು ನಿಮ್ಮ ಅನುಕೂಲಕ್ಕಾಗಿ ಅನೇಕ ಉದ್ಯೋಗ ಮಾಹಿತಿಯನ್ನು ಇಲ್ಲಿ ಸಂಗ್ರಹ ಮಾಡಿ ನೀಡುತ್ತದೆ. ಆದ್ದರಿಂದ ತಾವುಗಳು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು.

ಸ್ನೇಹಿತರೇ ಇಂದು ನಿಮ್ಮೊಂದಿಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT) ದಲ್ಲಿ‌ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಮಾಹಿತಿಯನ್ನು ನೀಡಲಿದ್ದೇವೆ. NIT ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಸದರಿ ಹುದ್ದೆಗಳ ವಿದ್ಯಾರ್ಹತೆ ಏನು, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

NIT Job Notification 2023 ಸಂಕ್ಷಿಪ್ತ ಮಾಹಿತಿ:

ನೇಮಕಾತಿ ಸಂಸ್ಥೆ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT)
ಸಂಬಳ: 12,000 ರೂ.
ಉದ್ಯೋಗ ಸ್ಥಳ: ಸುರತ್ಕಲ್

ವಿದ್ಯಾರ್ಹತೆ:
ಕ್ಷೇತ್ರ ಸಹಾಯಕ: ITI ಉತ್ತೀರ್ಣರಾಗಿರಬೇಕು.
ಜೂನಿಯರ್ ಪ್ರಾಜೆಕ್ಟ್ ಅಸಿಸ್ಟೆಂಟ್: B.Sc ಪದವಿ

ವೇತನ ಶ್ರೇಣಿಯ ಮಾಹಿತಿ:
ಕ್ಷೇತ್ರ ಸಹಾಯಕ: 12,000 ರೂ. ವೇತನ ಇರುತ್ತದೆ.
ಜೂನಿಯರ್ ಪ್ರಾಜೆಕ್ಟ್ ಅಸಿಸ್ಟೆಂಟ್: 12,000 ರೂ. ವೇತನ ಇರುತ್ತದೆ.

ವಯೋಮಿತಿ ವಿವರ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT) ನಿಯಮಗಳ ಪ್ರಕಾರ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಹುದ್ದೆಗಳ ವಿವರ:
ಕ್ಷೇತ್ರ ಸಹಾಯಕ: 3 ಹುದ್ದೆಗಳ
ಜೂನಿಯರ್ ಪ್ರಾಜೆಕ್ಟ್ ಅಸಿಸ್ಟೆಂಟ್: 1 ಹುದ್ದೆ

ನೇರ ಸಂದರ್ಶನ:
ಅರ್ಹತೆ ಹೊಂದಿರುವ ಹಾಗೂ ಆಸಕ್ತರು ಸಂಬಂಧಪಟ್ಟ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಸೂಚಿರುವಂತೆ) ದಿ. 27-03-2023 ರಂದು ಬೆಳಿಗ್ಗೆ 9 ಗಂಟೆಗೆ ನೇರ ಸಂದರ್ಶನಕ್ಕೆ ಹಾಜರಾಗಲು ಸೂಚಿಸಲಾಗಿದೆ. ಸಂದರ್ಶನ ವಿಳಾಸ: Centre for System Design, NITK Surathkal, Mangalore – 575025 

ಪ್ರಮುಖ ದಿನಾಂಕಗಳು:
ಅಧಿಸೂಚನೆ ಪ್ರಕಟಿಸಿ ದಿನಾಂಕ: 03-03-2023
ನೇರ ಸಂದರ್ಶನ ದಿನಾಂಕ: 27-03-2023 ಬೆಳಿಗ್ಗೆ 9 ಗಂಟೆಗೆ

NIT Job Notification 2023 ಪ್ರಮುಖ ಲಿಂಕ್‌ಗಳು
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್ʼಸೈಟ್: nitk.ac.in

Leave a Comment