NTPC ನಲ್ಲಿ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ | NTPC Recruitment 2023 Apply For EEP Posts

NTPC Recruitment 2023: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)
ಸಂಬಳ: 40,000 ರೂ. ರಿಂದ 1,40,000 .ರೂ
ಹುದ್ದೆಯ ಹೆಸರು: Engineering Executive Trainee
ಹುದ್ದೆಗಳು: 495
ಉದ್ಯೋಗ ಸ್ಥಳ: All india

ವಿದ್ಯಾರ್ಹತೆ:
ವಿದ್ಯುತ್ – Degree in Electrical/Electrical & Electronics/Electrical, Instrumentation & Control/Power Systems & High/Voltage/Power Electronics/Power Engineering
ಯಾಂತ್ರಿಕ – Degree in Mechanical/Production/Industrial Engg./Production & Industrial Engg./Thermal/Mechanical & Automation/Power Engineering
ಎಲೆಕ್ಟ್ರಾನಿಕ್ಸ್ – Degree in Electronics/Electronics & Telecommunication/Electronics & Power/Power & Electronics/Electronics & Communication/Electrical & Electronics
ವಾದ್ಯ – Degree in Electronics & Instrumentation/Instrumentation & Control/Electronics Instrumentation & Control
ಸಿವಿಲ್ – Degree in Civil/Construction Engineering
ಗಣಿಗಾರಿಕೆ – Degree in Mining Engineering

ಓದಿ: NIELIT Recruitment 2023

ವಯೋಮಿತಿ ವಿವರ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 27 ವರ್ಷ ಮೀರಿರಬಾರದು.

NTPC Recruitment 2023 ಹುದ್ದೆಗಳ ಮಾಹಿತಿ:
Engineering Executive Trainee
ವಿದ್ಯುತ್ – 120
ಯಾಂತ್ರಿಕ – 200
ಎಲೆಕ್ಟ್ರಾನಿಕ್ಸ್ – 80
ವಾದ್ಯ – 80
ಸಿವಿಲ್ – 30
ಗಣಿಗಾರಿಕೆ – 65

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD (ಸಾಮಾನ್ಯ/EWS) ಅಭ್ಯರ್ಥಿಗಳಿಗೆ: 10 ವರ್ಷ
PwBD (OBC) ಅಭ್ಯರ್ಥಿಗಳಿಗೆ: 13 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ಅರ್ಜಿ ಶುಲ್ಕ:
SC/ST/XSM/PwBD/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಸಾಮಾನ್ಯ/EWS/OBC ಅಭ್ಯರ್ಥಿಗಳಿಗೆ: 300 ರೂ.
ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 06-10-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-10-2023

NTPC Recruitment 2023 ಪ್ರಮುಖ ಲಿಂಕ್’ಗಳು:

ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: ntpc.co.in

Leave a Comment