ಜಿಲ್ಲಾ ನ್ಯಾಯಾಲಯ ನೇಮಕಾತಿ 2024 | Ramanagara Court Recruitment 2024 Apply Online

Ramanagara Court Recruitment 2024: ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ರಾಮನಗರ ಜಿಲ್ಲಾ ನ್ಯಾಯಾಲಯ
ಸಂಬಳ: 27,650 ರೂ. ರಿಂದ 52,650 ರೂ.
ಹುದ್ದೆಗಳು: 6
ಉದ್ಯೋಗ ಸ್ಥಳ: ರಾಮನಗರ

ವಿದ್ಯಾರ್ಹತೆ:
ರಾಮನಗರ ಜಿಲ್ಲಾ ನ್ಯಾಯಾಲಯ ಅಧಿಸೂಚನೆ ನಿಯಮಗಳ ಪ್ರಕಾರ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 12th ಅಥವಾ ತತ್ಸಮಾನ ವಿದ್ಯಾರ್ಹತರ ಹೊಂದಿರಬೇಕು.

Ramanagara Court Recruitment 2024 ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
ಶೀಘ್ರಲಿಪಿಗಾರರು ಗ್ರೇಡ್ 3 – 27,650  ರಿಂದ 52,650 ರೂ.
ಬೆರಳಚ್ಚುಗಾರರು – 21,400 ರಿಂದ 42,000 ರೂ.
ಬೆರಳಚ್ಚು ನಕಲುಗಾರರು – 21,400 ರಿಂದ 42,000 ರೂ.

ವಯೋಮಿತಿ ವಿವರ:
ರಾಮನಗರ ಜಿಲ್ಲಾ ನ್ಯಾಯಾಲಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಹುದ್ದೆಗಳ ಮಾಹಿತಿ:
ಶೀಘ್ರಲಿಪಿಗಾರರು – 03
ಬೆರಳಚ್ಚುಗಾರರು – 02
ಬೆರಳಚ್ಚು ನಕಲುಗಾರರು – 01

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು: 200 ರೂ.
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – 100 ರೂ.
ಪ.ಜಾತಿ, ಪ.ಪಂಗಡ, ಪ್ರ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 22-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-01-2024

Ramanagara Court Recruitment 2024 ಪ್ರಮುಖ ಲಿಂಕ್’ಗಳು:

ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: ramanagara.dcourts.gov.in
ಮಾಹಿತಿಲೋಕ: Visit ಮಾಡಿ

Leave a Comment