ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿ 2023 | South Indian Bank Recruitment 2023

South Indian Bank Recruitment 2023: ನಮಸ್ಕಾರ ಸ್ನೇಹಿತರೇ.. ನಿಮ್ಮ ನೆಚ್ಚಿನ ಮಾಹಿತಿಲೋಕ ವೆಬ್ ಸೈಟ್ ಗೆ ಸ್ವಾಗತ. ನಾವು ಪ್ರಚಲಿತ ಚಾಲ್ತಿಯಲ್ಲಿರುವ ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೆವೆ. ನೀವು ಉದ್ಯೋಗ ಹುಡುಕುತ್ತಿದ್ದಿರಿ ಎಂದು ಭಾವಿಸುತ್ತೇವೆ, ಮಾಹಿತಿಲೋಕ ತಂಡವು ಅನುಕೂಲಕ್ಕಾಗಿ ಅನೇಕ ಉದ್ಯೋಗ ಮಾಹಿತಿಯನ್ನು ಇಲ್ಲಿ ಸಂಗ್ರಹ ಮಾಡಿ ನೀಡುತ್ತದೆ. ಆದ್ದರಿಂದ ತಾವುಗಳು ನಮ್ಮ ವೆಬ್ ಸೈಟ್ ಗೆ ಭೇಟಿ ನೀಡ ಮಾಹಿತಿಯನ್ನು ಪಡೆಯಬಹುದು.

ಸ್ನೇಹಿತರೇ ಇಂದು ನಿಮ್ಮೊಂದಿಗೆ ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ‌ ಖಾಲಿ ಇರುವ ಹುದ್ದೆಗಳ ನೇಮಕಾತಿಯ ಮಾಹಿತಿಯನ್ನು ನೀಡಲಿದ್ದೇವೆ. ಸದರಿ ಇಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಕಲಬುರಗಿ ಜಿಲ್ಲಾ‌ ನ್ಯಾಯಾಲಯ ನೇಮಕಾತಿ 2023

ಸದರಿ ಹುದ್ದೆಗಳ ವಿದ್ಯಾರ್ಹತೆ ಏನು, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

South Indian Bank Recruitment 2023 ಸಂಕ್ಷಿಪ್ತ ಮಾಹಿತಿ:

ನೇಮಕಾತಿ ಸಂಸ್ಥೆ ಹೆಸರು: ಸೌತ್ ಇಂಡಿಯನ್ ಬ್ಯಾಂಕ್
ಸಂಬಳ: 36,000 ರಿಂದ 63,840 ರೂ.
ಉದ್ಯೋಗ ಸ್ಥಳ: All India

ವಿದ್ಯಾರ್ಹತೆ:
ಸೌತ್ ಇಂಡಿಯನ್ ಬ್ಯಾಂಕ್ ನಿಯಮಗಳ ಪ್ರಕಾರ ಪ್ರೊಬೇಷನರಿ ಅಧಿಕಾರಿ ಹುದ್ದೆಗೆ CMA, ICWA ವಿದ್ಯಾರ್ಹತೆ ಹೊಂದಿರಬೇಕು.

ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಪ್ರೊಬೇಷನರಿ ಅಧಿಕಾರಿ ಹುದ್ದೆಗೆ 36,000 ರಿಂದ 63,840 ರೂ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.

ವಯೋಮಿತಿ ವಿವರ:
ಸೌತ್ ಇಂಡಿಯನ್ ಬ್ಯಾಂಕ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 28 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು.

ಅರ್ಜಿ ಶುಲ್ಕ:
ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿ ಮಾಡಲಾಗಿದೆ.
SC/ST ಅಭ್ಯರ್ಥಿಗಳಿಗೆ: 200 ರೂ
ಸಾಮಾನ್ಯ ಅಭ್ಯರ್ಥಿಗಳಿಗೆ: 800 ರೂ
ಪಾವತಿ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ‌ ಪ್ರಾರಂಭ ದಿನಾಂಕ: 09-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-03-2023

South Indian Bank Recruitment 2023 ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: southindianbank.com

Leave a Comment

Home

Jobs

Results

Updates