ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗವಕಾಶ | Sports Authority of India Recruitment 2024

Sports Authority of India Recruitment 2024: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ಭಾರತೀಯ ಕ್ರೀಡಾ ಪ್ರಾಧಿಕಾರ (Sports Authority of India)
ಸಂಬಳ: 35,400 ರೂ. ರಿಂದ 215,900 ರೂ.
ಹುದ್ದೆಗಳು: 214
ಉದ್ಯೋಗ ಸ್ಥಳ: All India

ವಿದ್ಯಾರ್ಹತೆ:
ಭಾರತೀಯ ಕ್ರೀಡಾ ಪ್ರಾಧಿಕಾರ ಅಧಿಸೂಚನೆ ನಿಯಮಗಳ ಪ್ರಕಾರ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ ಪಡೆದಿರಬೇಕು.

ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
High Performance Coach – 1,23,100 ರೂ. ರಿಂದ 2,15,900 ರೂ.
Senior Coach – 67,700 ರೂ‌. ರಿಂದ 2,08,700 ರೂ.
Coach – 56,100 ರೂ. ರಿಂದ 1,77,500 ರೂ.
Assistant Coach – 35,400 ರೂ. ರಿಂದ 1,12,400 ರೂ.

ವಯೋಮಿತಿ ವಿವರ:
ಭಾರತೀಯ ಕ್ರೀಡಾ ಪ್ರಾಧಿಕಾರ (Sports Authority of India) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 60 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಹುದ್ದೆಗಳ ಮಾಹಿತಿ:
High Performance Coach – 9
Senior Coach – 45
Coach – 43
Assistant Coach – 117

ಓದಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 15-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-01-2024

Sports Authority of India Recruitment 2024 ಪ್ರಮುಖ ಲಿಂಕ್’ಗಳು:

ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: sportsauthorityofindia.nic.in

2 thoughts on “ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗವಕಾಶ | Sports Authority of India Recruitment 2024”

Leave a Comment