SSLC ಪರೀಕ್ಷೆಯ ಫಲಿತಾಂಶ ಪ್ರಕಟ | SSLC Result 2023 @karresults.nic.in

SSLC Result 2023: 2022–23 ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಶುರುವಾಗಿದೆ. ಫಲಿತಾಂಶ ವೀಕ್ಷಣೆಗಾಗಿ ಕಾತುರದಿಂದ ಕಾಯುತ್ತಿರುವ ವಿದ್ಯಾರ್ಥಿಗಳು ಇಂದು ತಮ್ಮ SSLC ರಿಜಲ್ಟ್‌ ನೋಡಬಹುದಾಗಿದೆ.

ಮಾರ್ಚ್‌-ಏಪ್ರಿಲ್ ತಿಂಗಳಲ್ಲಿ ನಡೆದ 10‌ ನೇ ತರಗತಿ ವಾರ್ಷಿಕ ಪರೀಕ್ಷೆಯನ್ನು ಕೈಗೊಳ್ಳಲಾಗಿತ್ತು. ತದನಂತರ ಮೌಲ್ಯಮಾಪನ ಕಾರ್ಯ ನಡೆಸಲಾಗಿತ್ತು, ಎಲ್ಲ ವಿಷಯಗಳ ಮೌಲ್ಯಮಾಪನ ಪ್ರಕ್ರೀಯೆ ಪೂರ್ಣಗೊಂಡಿದ್ದು, ಮೇ. 8 ರಂದು ಫಲಿತಾಂಶ ಬಿಡುಗಡೆ ಮಾಡಿದ್ದಾರೆ.

SSLC Result 2023

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇಂದು (ಮೇ. 8 ರಂದು) ಫಲಿತಾಂಶವನ್ನು ಪ್ರಕಟಣೆ ಮಾಡಿದ್ದಾರೆ.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ಈ ವೆಬ್‌ಸೈಟ್‌ನಲ್ಲಿ ನೋಡಬಹುದು ಎಂದು ಮಂಡಳಿಯು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿದೆ.

SSLC ಫಲಿತಾಂಶ ನೋಡುವುದು ಹೇಗೆ?
Step-1: ವಿದ್ಯಾರ್ಥಿಗಳು ಮೊದಲಿಗೆ karresults.nic.in ಭೇಟಿ ನೀಡಿ.
Step-2: ಅಲ್ಲಿ “SSLC ಪರೀಕ್ಷಾ ಫಲಿತಾಂಶ ಪ್ರಕಟಣೆ” ಎಂದಿರುತ್ತದೆ, ಅದರ ಮೇಲೆ ಕ್ಲಿಕ್‌ ಮಾಡಿ.
Step-3: ನಂತರ ನಿಮ್ಮ ರಜಿಸ್ಟರ್‌ ನಂಬರ್‌ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
Step-4: ಅಂತಿಮವಾಗಿ ನಿಮ್ಮ SSLC ಫಲಿತಾಂಶವನ್ನು ನೋಡಬಹುದು. ಹಾಗೂ ಅದನ್ನು ಪ್ರಿಂಟ್‌ ತೆಗೆದುಕೊಳ್ಳಬಹುದು.

ಕೆನರಾ ಬ್ಯಾಂಕ್: ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

IIIT ಧಾರವಾಡನಲ್ಲಿ ಖಾಲಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಸರ್ವೆ ಆಫ್ ಇಂಡಿಯಾನಲ್ಲಿ ಜಾಬ್‌, ಅರ್ಜಿ ಆಹ್ವಾನ

Leave a Comment