BEL Recruitment 2023: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2023, ತಿಂಗಳಿಗೆ ಸಂಬಳ 55,000 ರೂ.
BEL Recruitment 2023: ನಮಸ್ಕಾರ ಸ್ನೇಹಿತರೇ.. ನಿಮ್ಮ ನೆಚ್ಚಿನ ಮಾಹಿತಿಲೋಕ ವೆಬ್ ಸೈಟ್ ಗೆ ಸ್ವಾಗತ. ನಾವು ಪ್ರಚಲಿತ ಚಾಲ್ತಿಯಲ್ಲಿರುವ ಉದ್ಯೋಗ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೆವೆ. ನೀವು ಉದ್ಯೋಗ ಹುಡುಕುತ್ತಿದ್ದಿರಿ ಎಂದು ಭಾವಿಸುತ್ತೇವೆ, ಮಾಹಿತಿಲೋಕ ತಂಡವು ಅನುಕೂಲಕ್ಕಾಗಿ ಅನೇಕ ಉದ್ಯೋಗ ಮಾಹಿತಿಯನ್ನು ಇಲ್ಲಿ ಸಂಗ್ರಹ ಮಾಡಿ ನೀಡುತ್ತದೆ. ಆದ್ದರಿಂದ ತಾವುಗಳು ನಮ್ಮ ವೆಬ್ ಸೈಟ್ ಗೆ ಭೇಟಿ ನೀಡ ಮಾಹಿತಿಯನ್ನು ಪಡೆಯಬಹುದು. ಸ್ನೇಹಿತರೇ ಇಂದು ನಿಮ್ಮೊಂದಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯ … Read more