ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಉದ್ಯೋಗವಕಾಶ : CESC Mysore Recruitment 2024 Notification For Apprentice

CESC Mysore Recruitment 2024 Notification For Apprentice

CESC Mysore Recruitment 2024: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, … Read more