ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಾತಿ 2023 | CPCB Recruitment 2023 Apply Online

CPCB Recruitment 2023 Apply Online

ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು. ಸಂಕ್ಷಿಪ್ತ … Read more