2nd PUC ಪರೀಕ್ಷೆಯ ಫಲಿತಾಂಶ 2023 | Karnataka 2nd PUC Result 2023

Karnataka 2nd PUC Result 2023

Karnataka 2nd PUC Result 2023: 2022–23 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಶುರುವಾಗಿದೆ. ಫಲಿತಾಂಶ ವೀಕ್ಷಣೆಗಾಗಿ ಕಾತುರದಿಂದ ಕಾಯುತ್ತಿರುವ ವಿದ್ಯಾರ್ಥಿಗಳು ಇಂದು ತಮ್ಮ 2nd ಪಿಯುಸಿ ರಿಜಲ್ಟ್‌ ನೋಡಬಹುದಾಗಿದೆ. ಮಾರ್ಚ್‌ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಕೈಗೊಳ್ಳಲಾಗಿತ್ತು. ತದನಂತರ ಏಪ್ರಿಲ್ 5 ರಿಂದ ಮೌಲ್ಯಮಾಪನ ಕಾರ್ಯ ನಡೆಸಲಾಗಿತ್ತು, ಎಲ್ಲ ವಿಷಯಗಳ ಮೌಲ್ಯಮಾಪನ ಪ್ರಕ್ರೀಯೆ ಪೂರ್ಣಗೊಂಡಿದ್ದು, ಏ. 21 ರಂದು ಫಲಿತಾಂಶ ಪ್ರಕಟಿಸಲಾಗುತ್ತಿದೆ. Karnataka 2nd PUC Result … Read more