SSLC ಪರೀಕ್ಷೆಯ ಫಲಿತಾಂಶ ಪ್ರಕಟ | SSLC Result 2023 @karresults.nic.in

SSLC Result 2023 @karresults.nic.in

SSLC Result 2023: 2022–23 ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಶುರುವಾಗಿದೆ. ಫಲಿತಾಂಶ ವೀಕ್ಷಣೆಗಾಗಿ ಕಾತುರದಿಂದ ಕಾಯುತ್ತಿರುವ ವಿದ್ಯಾರ್ಥಿಗಳು ಇಂದು ತಮ್ಮ SSLC ರಿಜಲ್ಟ್‌ ನೋಡಬಹುದಾಗಿದೆ. ಮಾರ್ಚ್‌-ಏಪ್ರಿಲ್ ತಿಂಗಳಲ್ಲಿ ನಡೆದ 10‌ ನೇ ತರಗತಿ ವಾರ್ಷಿಕ ಪರೀಕ್ಷೆಯನ್ನು ಕೈಗೊಳ್ಳಲಾಗಿತ್ತು. ತದನಂತರ ಮೌಲ್ಯಮಾಪನ ಕಾರ್ಯ ನಡೆಸಲಾಗಿತ್ತು, ಎಲ್ಲ ವಿಷಯಗಳ ಮೌಲ್ಯಮಾಪನ ಪ್ರಕ್ರೀಯೆ ಪೂರ್ಣಗೊಂಡಿದ್ದು, ಮೇ. 8 ರಂದು ಫಲಿತಾಂಶ ಬಿಡುಗಡೆ ಮಾಡಿದ್ದಾರೆ. SSLC Result 2023 ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ … Read more