MGNREGA ಯೋಜನೆ ನೇಮಕಾತಿ 2023, ಅರ್ಹರಿಂದ ಅರ್ಜಿ ಆಹ್ವಾನ | Yadgir ZP Recruitment 2023 For Under MGNREGA Posts

Yadgir ZP Recruitment 2023 For Under MGNREGA Posts

Yadgir ZP Recruitment 2023: MGNREGA ಯೋಜನೆಯಡಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಯಾದಗಿರಿ ಜಿಲ್ಲಾ ಪಂಚಾಯತ್ ಅರ್ಜಿ ಆಹ್ವಾನಿಸಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಸದರಿ ಹುದ್ದೆಗಳ ವಿದ್ಯಾರ್ಹತೆ ಏನು, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ … Read more