Union Bank Recruitment 2023: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.
ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank)
ಸಂಬಳ: ನಿಯಮಗಳ ಪ್ರಕಾರ
ಹುದ್ದೆಗಳು: 07
ಉದ್ಯೋಗ ಸ್ಥಳ: ಬೆಂಗಳೂರು,ಹೈದರಾಬಾದ್, ಲಕ್ನೋ, Gurgaon
ವಿದ್ಯಾರ್ಹತೆ:
Union Bank ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, HR/ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಸ್ನಾತಕೋತ್ತರ ಪದವಿ ಪಾಸಾಗಿರಬೇಕು.
ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
ವಯೋಮಿತಿ ವಿವರ:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 30 ವರ್ಷ ಹಾಗೂ ಗರಿಷ್ಠ 50 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
Union Bank Recruitment 2023 ಹುದ್ದೆಗಳ ಮಾಹಿತಿ:
Corporate & Treasury – 1
Credit & Policy – 1
Operational Excellence – 1
People Excellence – 1
Risk Excellence – 1
Rural & Financial Inclusion – 1
Strategy & Finance – 1
ಓದಿ: BIS Recruitment 2023
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PWBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 22-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-12-2023
Union Bank Recruitment 2023 ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: Unionbankofindia.co.in