WCD Haveri Recruitment 2024: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾವೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.
ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾವೇರಿ (WCD)
ಸಂಬಳ: ನಿಯಮಗಳ ಪ್ರಕಾರ
ಹುದ್ದೆಗಳು: 152
ಉದ್ಯೋಗ ಸ್ಥಳ: ಹಾವೇರಿ
ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆಯರು – 12th
ಅಂಗನವಾಡಿ ಸಹಾಯಕಿಯರು – 10th
ವೇತನ ಶ್ರೇಣಿಯ ಮಾಹಿತಿ:
WCD ನೇಮಕಾತಿ ನಿಯಮಗಳ ಪ್ರಕಾರ.
ವಯೋಮಿತಿ ವಿವರ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ಹುದ್ದೆಗಳ ಮಾಹಿತಿ:
ಅಂಗನವಾಡಿ ಕಾರ್ಯಕರ್ತೆಯರು – 39
ಅಂಗನವಾಡಿ ಸಹಾಯಕಿಯರು – 113
ಓದಿ: ಆಡಳಿತ ತರಬೇತಿ ಸಂಸ್ಥೆ ಮೈಸೂರು ನೇಮಕಾತಿ 2024
ವಯೋಮಿತಿ ಸಡಿಲಿಕೆ:
PwBD ಅಭ್ಯರ್ಥಿಗಳು: 10 ವರ್ಷ.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 16-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-02-2024
WCD Haveri Recruitment 2024 ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: karnemakaone.kar.nic.in
6 thoughts on “ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗ | WCD Haveri Recruitment 2024 Apply Online”