ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ | Yadgir District Court Recruitment 2024 

Yadgir District Court Recruitment 2024: ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಹಾಗೂ ಆಸಕ್ತರು ನಿಗದಿ ಪಡಿಸಲಾಗಿರುವ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಈ ಹುದ್ದೆಗಳ ವಿದ್ಯಾರ್ಹತೆ, ವೇತನ ಎಷ್ಟು, ವಯೋಮಿತಿಯ ಮಾಹಿತಿ, ಅರ್ಜಿ ಶುಲ್ಕ ಎಷ್ಟಿದೆ, ಅಧಿಸೂಚನೆ ಒಳಗೊಂಡಂತೆ ಮುಂತಾದ ವಿವರಣೆಯನ್ನು ಈ ಲೇಖನದಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಬಹುದು.

ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಸಂಸ್ಥೆ ಹೆಸರು: ಯಾದಗಿರಿ ಜಿಲ್ಲಾ ನ್ಯಾಯಾಲಯ (Yadgir District Court)
ಸಂಬಳ: 27,650 ರೂ. ರಿಂದ 52,650 ರೂ.
ಹುದ್ದೆಗಳು: 30
ಉದ್ಯೋಗ ಸ್ಥಳ: All india

ವಿದ್ಯಾರ್ಹತೆ:
ಯಾದಗಿರಿ ಜಿಲ್ಲಾ ನ್ಯಾಯಾಲಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. 

ವೇತನ ಶ್ರೇಣಿಯ ಮಾಹಿತಿ:
ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
ಶೀಘ್ರಲಿಪಿಗಾರರು ಗ್ರೇಡ್ 3 – 27,650 ರೂ. ರಿಂದ 52,650 ರೂ.
ಬೆರಳಚ್ಚುಗಾರರು – 21,400 ರೂ. ರಿಂದ 42,000 ರೂ.
ಜವಾನ – 17,000 ರೂ. ರಿಂದ 28,950 ರೂ.

ವಯೋಮಿತಿ ವಿವರ:
Yadgir District Court ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಹುದ್ದೆಗಳ ಮಾಹಿತಿ:
ಶೀಘ್ರಲಿಪಿಗಾರರು ಗ್ರೇಡ್ 3 – 01
ಬೆರಳಚ್ಚುಗಾರರು – 05
ಜವಾನ – 24

ವಯೋಮಿತಿ ಸಡಿಲಿಕೆ:
ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: 03 ವರ್ಷ
SC, ST, ಪ್ರವರ್ಗ-I ಅಭ್ಯರ್ಥಿಗಳಿಗೆ: 05 ವರ್ಷ

ಓದಿ: ಕರ್ನಾಟಕ ಬ್ಯಾಂಕ್ ನಲ್ಲಿ ಉದ್ಯೋಗ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 200 ರೂ.
ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: 100 ರೂ.
ಎಸ್ಸಿ, ಎಸ್ಟಿ, ಪ್ರವರ್ಗ-I ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 16-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-02-2024

Yadgir District Court Recruitment 2024 ಪ್ರಮುಖ ಲಿಂಕ್’ಗಳು:

ಅಧಿಕೃತ ಅಧಿಸೂಚನೆ: ಡೌನ್ಲೋಡ್
ಆನ್ ಲೈನ್ ಅರ್ಜಿ: Apply Now
ಅಧಿಕೃತ ವೆಬ್ ಸೈಟ್: yadgir.dcourts.gov.in

4 thoughts on “ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ | Yadgir District Court Recruitment 2024 ”

Leave a Comment